Wednesday, July 3, 2024

ಸತ್ಯ | ನ್ಯಾಯ |ಧರ್ಮ

ಹೃದಯಾಘಾತದಿಂದ ಅಮಿತಾಭ್ ಚೌಧರಿ ನಿಧನ

ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ (ಜೆಎಸ್‌ಸಿಎ) ಮಾಜಿ ಅಧ್ಯಕ್ಷ ಅಮಿತಾಭ್ ಚೌಧರಿ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ  ಹೃದಯಾಘಾತಕ್ಕೆ ಒಳಗಾಗಿದ್ದ ಅವರು ಕೊನೆ ಉಸಿರೆಳೆದಿದ್ದಾರೆ. ಇವರು ಬಿಸಿಸಿಐನ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಇವರ ಸಾವಿಗೆ ಬಿಸಿಸಿಐ ಸಂತಾಪ ಸೂಚಿಸಿದೆ.

Related Articles

ಇತ್ತೀಚಿನ ಸುದ್ದಿಗಳು