Home ಬ್ರೇಕಿಂಗ್ ಸುದ್ದಿ ಇಬ್ಬರು ಎಲ್‌ಇಟಿ ಭಯೋತ್ಪಾದಕ ಸಹಚರರ ಬಂಧನ

ಇಬ್ಬರು ಎಲ್‌ಇಟಿ ಭಯೋತ್ಪಾದಕ ಸಹಚರರ ಬಂಧನ

0
ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಪೊಲೀಸರು 26 ಅಸ್ಸಾಂ ರೈಫಲ್ಸ್‌ನೊಂದಿಗೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ ಎಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನಕಲಿ ಪೊಲೀಸ್ ಐಡಿ ಕಾರ್ಡ್, ಆರೋಗ್ಯ ಇಲಾಖೆಯ ನಕಲಿ ಐಡಿ ಕಾರ್ಡ್ ಸೇರಿದಂತೆ, 3 ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು, 24 ಲೈವ್ 9 ಎಂಎಂ ರೌಂಡ್‌ಗಳು, 5 ಹ್ಯಾಂಡ್ ಗ್ರೆನೇಡ್‌ಗಳು ಮತ್ತುಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

You cannot copy content of this page

Exit mobile version