ಚುನಾವಣೆ ಸಂದರ್ಭದಲ್ಲಿ ರಾಮಮಂದಿರ ನಿರ್ಮಾಣವನ್ನೇ ತನ್ನ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ ಈಗ ಅಯೋಧ್ಯೆಯಲ್ಲೇ ತನ್ನ ಅಭ್ಯರ್ಥಿಗೆ ಹಿನ್ನಡೆ ಅನುಭವಿಸಿದ್ದಾರೆ.
ಒಟ್ಟಾರೆ ಲೋಕಸಭೆ ಚುನಾವಣೆಯ ಮೊದಲ ಹಂತದ ಮತ ಎಣಿಕೆಯಲ್ಲಿ NDA ಮುನ್ನಡೆ ಸಾಧಿಸಿದ್ದು, ಇಂಡಿಯಾ ಒಕ್ಕೂಟ ಎರಡನೇ ಸ್ಥಾನದಲ್ಲಿದೆ.
ಇನ್ನು ಕರ್ನಾಟಕದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಸೆಣಸಾಟ ಇದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ.