Monday, July 28, 2025

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿನಲ್ಲಿ ಕ್ಲೀನ್ ಸ್ವೀಪ್ ನತ್ತ “ಇಂಡಿಯಾ” ಮೈತ್ರಿಕೂಟ, ತಮಿಳುನಾಡಲ್ಲೂ ಸೊನ್ನೆಯತ್ತ ಬಿಜೆಪಿ

ಲೋಕಸಭಾ ಚುನಾವಣೆಯಲ್ಲಿ ಈವರೆಗಿನ ಮತಏಣಿಕೆ ಮಾಹಿತಿಯಂತೆ ದ್ರಾವಿಡ ಮುನ್ನೇತ್ರ ಕಳಗಂ DMK ನೇತೃತ್ವದ NDA ಮೈತ್ರಿಕೂಟವು 39 ಸ್ಥಾನಗಳಲ್ಲಿ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಕಡೆಗೆ ಸಾಗುತ್ತಿದೆ.

NDA ಮಿತ್ರಪಕ್ಷ PMK ಧರ್ಮಪುರಿಯಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದರೆ, ಕೊಯಮತ್ತೂರಿನಲ್ಲಿ ಬಿಜೆಪಿಯ ಅಣ್ಣಾಮಲೈ ಅಲ್ಪಮತಗಳ ಮುನ್ನಡೆ ಸಾಧಿಸಿದ್ದಾರೆ.

ಜೂನ್ 1 ರಂದು ಹಲವಾರು ಏಜೆನ್ಸಿಗಳು ಘೋಷಿಸಿದ ಚುನಾವಣೋತ್ತರ ಸಮೀಕ್ಷೆಗಳು ಕೇಸರಿ ಪಕ್ಷವು ರಾಜ್ಯದಲ್ಲಿ ನಾಲ್ಕು ಸ್ಥಾನಗಳನ್ನು ಗಳಿಸಲಿದೆ ಎಂದು ಸೂಚಿಸಿದರೆ, ಡಿಎಂಕೆ ಭರ್ಜರಿ ಗೆಲುವು ಸಾಧಿಸಬಹುದು ಮತ್ತು ಎಐಎಡಿಎಂಕೆ ನಂತರದ ಸ್ಥಾನದಲ್ಲಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದೇ ಒಂದು ಸ್ಥಾನವನ್ನು ಪಡೆಯಲು ಬಿಜೆಪಿ ವಿಫಲವಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page