ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆಯ ಸಭೆಯಲ್ಲಿ 38 ಪಕ್ಷಗಳು ಭಾಗಿ: ಜೆಪಿ ನಡ್ಡಾ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ನಾಳೆಯ ಸಭೆಯಲ್ಲಿ 38 ಪಕ್ಷಗಳು ಭಾಗಿ: ಜೆಪಿ ನಡ್ಡಾ

ಜುಲೈ 18ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಭೆಯನ್ನು ಆಯೋಜಿಸಲಾಗಿದೆ. ನಾಳೆ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ನಮ್ಮ 38 ಮಿತ್ರಪಕ್ಷಗಳು ಭಾಗವಹಿಸುವುದನ್ನು ಖಚಿತಪಡಿಸಿವೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಜೆಪಿ ನಡ್ಡಾ ಹೇಳಿಕೊಂಡಿದ್ದಾರೆ.

ಜುಲೈ 18ರಂದು ದೆಹಲಿಯಲ್ಲಿ ನಡೆಯಲಿರುವ ಎನ್‌ಡಿಎ ಸಭೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಷ್ಟ್ರೀಯ ಲೋಕ ಜನತಾ ದಳದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರನ್ನು ಆಹ್ವಾನಿಸಿದ್ದಾರೆ.

ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನಡ್ಡಾ, ʼಕಳೆದ 9 ವರ್ಷಗಳಲ್ಲಿ ಎನ್‌ಡಿಎ ಸರ್ಕಾರ ಉತ್ತಮ ಆಡಳಿತ ನೀಡಿದೆ ಮತ್ತು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. ಇದುವರೆಗೆ 28 ​​ಲಕ್ಷ ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳಿಗೆ (ಡಿಬಿಟಿ) ವರ್ಗಾಯಿಸಲಾಗಿದೆʼ ಎಂದರು.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (NDA) ದೇಶ ಸೇವೆ ಮತ್ತು ದೇಶವನ್ನು ಬಲಪಡಿಸಲು ರೂಪುಗೊಂಡ ಆದರ್ಶ ಮೈತ್ರಿಯಾಗಿದೆ ಎಂದು ಜೆಪಿ ನಡ್ಡಾ ಹೇಳಿದರು.

ಯುಪಿಎ ಮೈತ್ರಿಯನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಯುಪಿಎಗೆ ಯಾವುದೇ ನಾಯಕರಿಲ್ಲ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯೂ ಅದಕ್ಕಿಲ್ಲ ಎಂದು ಹೇಳಿದರು. ಇದು ಸ್ವಾರ್ಥ ಮತ್ತು ಕೇವಲ ಫೋಟೋ ತೆಗೆಸಿಕೊಳ್ಳುವ ಸಲುವಾಗಿ ಹುಟ್ಟಿಕೊಂಡ ಮೈತ್ರಿ ಎಂದು ಅವರು ಜರಿದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು