ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಪ್ರಶಸ್ತಿ ಸ್ವೀಕರಿಸಿದ ಆಶಾ ಪರೇಖ್‌, ಅಜಯ್‌ ದೇವಗನ್‌!

PPeepal Media

Peepal Media • ದೇಶ

• 1 ನಿಮಿಷದ ಓದು

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಪ್ರಶಸ್ತಿ ಸ್ವೀಕರಿಸಿದ ಆಶಾ ಪರೇಖ್‌, ಅಜಯ್‌ ದೇವಗನ್‌!

ದೆಹಲಿ : ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಜಯ್‌ ದೇವಗನ್‌ ಅವರಿಗೆ  ʼರಾಷ್ಟ್ರೀಯ ಪ್ರಶಸ್ತಿʼ ಮತ್ತು ಮತ್ತು ಆಶಾ ಪರೇಖ್ ರವರಿಗೆ ʼದಾದಾಸಾಹೇಬ್ ಫಾಲ್ಕೆ ಪ್ರಶಸ್ತಿʼಯನ್ನು ನೀಡಿದ್ದಾರೆ.

ದೆಹಲಿಯಲ್ಲಿ ನಡೆದ 68 ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಗೆ ಆಯ್ಕೆಯಾದವರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಕೈಯಿಂದ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ಹಿರಿಯ ನಟಿ ಆಶಾ ಪರೇಖ್‌ ಅವರಿಗೆ ʼದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿʼ ಮತ್ತು ಹಿಂದಿ ನಟರಾದ ಅಜಯ್‌ ದೇವಗನ್‌ ಚಿತ್ರಕ್ಕಾಗಿ ʼರಾಷ್ಟ್ರೀಯ ಪ್ರಶಸ್ತಿʼ ನೀಡಿ ಗೌರವಿಸಲಾಗಿದೆ.

ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಆಶಾ ಪರೇಖ್‌ “ನನ್ನ 80 ನೇ ಹುಟ್ಟುಹಬ್ಬದ ಒಂದು ದಿನದ ಮೊದಲು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದಿರುವುದು ನನಗೆ  ಒಂದು ದೊಡ್ಡ ಗೌರವವಾಗಿದೆ” ಎಂದು ಮಾತನಾಡಿ ಸಂತಸ ವ್ಯಕ್ತ ಪಡೆಸಿದರು.

ನಟರಾದ ಅಜಯ್ ದೇವಗನ್ ಅವರು ತಮ್ಮ ಚಿತ್ರವಾದ ‘ತನ್ಹಾಜಿ:ದಿ ಅನ್‌ಸಂಗ್ ವಾರಿಯರ್’ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಸಿನಿಮಾ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರವಾಗಿದ್ದು ಸಿನಿರಸಿಕರಲ್ಲಿ ಅತ್ಯಂತ ಜನಪ್ರಿಯಗೊಂಡಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನು ನೋಡಿ: ಕಾಂತಾರ ಸಿನಿಮಾ ಅಭಿಮಾನಿಯಿಂದ ಸರ್ಕಾರಕ್ಕೆ ರೈಟ್ ಲೆಫ್ಟ್

peepal/ಪೀಪಲ್ ಪೇಜನ್ನು ಲೈಕ್ ಮಾಡಿ ಶೇರ್ ಮಾಡಿ ಫಾಲೋ ಮಾಡಿ

https://m.facebook.com/story.php?story_fbid=pfbid02kYcgKZf3PPpbZeaqT3q2oifSsyQwvpWZQFUWqRx9Eo1UoBaJPZDYdH4ABxgwgKN9l&id=100084050041308&sfnsn=wiwspwa

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು