ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಳೆದ ಏಳು ವರ್ಷಗಳಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ. 78ರಷ್ಟು ಮೇಲ್ಜಾತಿಯವರು: ಕೇಂದ್ರ

PPeepal Media

Peepal Media ದೇಶ

• 1 ನಿಮಿಷದ ಓದು

ಕಳೆದ ಏಳು ವರ್ಷಗಳಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ. 78ರಷ್ಟು ಮೇಲ್ಜಾತಿಯವರು: ಕೇಂದ್ರ

ದೆಹಲಿ: ಕಳೆದ ಏಳು ವರ್ಷಗಳಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ. 78ರಷ್ಟು ಜನರು ಮೇಲ್ಜಾತಿಯವರು ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಗೆ ತಿಳಿಸಿದ್ದಾರೆ.

ಉನ್ನತ ನ್ಯಾಯಾಂಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಪ್ರಾತಿನಿಧ್ಯವು ಅಪೇಕ್ಷಿತ ಮಟ್ಟಕ್ಕಿಂತ ತೀರಾ ಕಡಿಮೆಯಾಗಿದೆ ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಕಳೆದ ಗುರುವಾರ ಲೋಕಸಭೆಯಲ್ಲಿ ಗಮನಸೆಳೆದರು.

ವಿಶೇಷವಾಗಿ ಇತ್ತೀಚಿನ ವರ್ಷಗಳಲ್ಲಿ ಶೋಷಿತ ಜಾತಿಗಳಿಂದ ನೇಮಕಗೊಂಡ ನ್ಯಾಯಾಧೀಶರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಮತ್ತು ನ್ಯಾಯಾಂಗ ನೇಮಕಾತಿಗಳಿಗಾಗಿ ಕಾರ್ಯವಿಧಾನದ ಜ್ಞಾಪಕ ಪತ್ರದಲ್ಲಿ (MoP) ಸಾಮಾಜಿಕ ವೈವಿಧ್ಯತೆಯನ್ನು ಸೇರಿಸಲು ಸರ್ಕಾರ ಸುಪ್ರೀಂ ಕೋರ್ಟನ್ನು ಸಂಪರ್ಕಿಸಬೇಕು ಎಂದು ಅವರು ಹೇಳಿದರು.

ಸಂವಿಧಾನದ 124, 217 ಮತ್ತು 224 ನೇ ವಿಧಿಗಳ ಪ್ರಕಾರ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರನ್ನು ನೇಮಿಸಲಾಗುತ್ತದೆ. ಇವು ಯಾವುದೇ ಜಾತಿ ಅಥವಾ ವರ್ಗದ ಜನರಿಗೆ ಮೀಸಲಾತಿ ನೀಡುವುದಿಲ್ಲ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

2018 ರಿಂದ, ಶೇಕಡ 78 ರಷ್ಟು ಹೈಕೋರ್ಟ್ ನ್ಯಾಯಾಧೀಶರು ಮೇಲ್ಜಾತಿಯವರು. ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.5 ರಷ್ಟು ಜನರು ಎಸ್‌ಟಿ ಮತ್ತು ಎಸ್‌ಟಿಗಳಿಗೆ ಸೇರಿದವರು ಮತ್ತು ಶೇ.12 ರಷ್ಟು ಜನರು ಒಬಿಸಿಗಳಿಗೆ ಸೇರಿದವರು ಎಂದು ಅರ್ಜುನ್ ಮೇಫ್ವಾಲ್ ಹೇಳಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು