ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡದ್ದಕ್ಕಾಗಿ ಸ್ಥಳದಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

P

Peepal Media Desk • ದೇಶ

• 1 ನಿಮಿಷದ ಓದು

ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡದ್ದಕ್ಕಾಗಿ ಸ್ಥಳದಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಧಾರ್ (ಮಧ್ಯಪ್ರದೇಶ): ಎರಡು ಬೈಕ್ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡ ವ್ಯಕ್ತಿಯೊಬ್ಬ ಮನನೊಂದು ಅಪಘಾತ ನಡೆದ ಸ್ಥಳದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಾಂತಿ (29) ಎಂದು ಗುರುತಿಸಲಾಗಿದೆ. ಇಂದೋರ್-ಅಹಮದಾಬಾದ್ ಹೆದ್ದಾರಿಯಲ್ಲಿ ಕಾಂತಿ ಹಾಗೂ ಆತನ ಸ್ನೇಹಿತ ನರ್ವೆ ಸಿಂಗ್ ಪ್ರಯಾಣಿಸುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿತ್ತು. ಈ ವೇಳೆ ಸಿಂಗ್ ಮೃತಪಟ್ಟಿದ್ದರು. ಆದರೆ ಕಾಂತಿ ಬದುಕುಳಿದಿದ್ದರು.


ಆದರೆ, ಸ್ನೇಹಿತನ ಸಾವಿನಿಂದ ಮನನೊಂದ ಕಾಂತಿ, ಸ್ವಲ್ಪ ಹೊತ್ತು ದಿಕ್ಕಿಲ್ಲದವನಂತೆ ಅಲ್ಲೆ ಅಳ್ಳುತ್ತಾ ಕುಳಿತಿದ್ದ. ಕೊನೆಗೆ ಮೊಬೈಲ್‌ ತೆಗೆದುಕೊಂಡು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಈ ವಿಡಿಯೋದಲ್ಲಿ ಸಿಂಗ್‌ ನನ್ನ ಒಳ್ಳೆಯ ಗೆಳೆಯನಾಗಿದ್ದ. ಅವನು ನಾನೂ ಯಾವಾಗಲೂ ಜೊತೆಗೆ ಇರುತ್ತಿದ್ದೇವು. ಅವನನ್ನು ಬಿಟ್ಟು ಬದುಕುವ ಶಕ್ತಿ ನನ್ನಲ್ಲಿಲ್ಲ. ಹೀಗಾಗಿ ನಾನು ಕೂಡ ಸಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ, ನಂತರ ಸ್ವಲ್ಪ ದೂರದಲ್ಲಿದ್ದ ಮರದ ಹತ್ತಿರಕ್ಕೆ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಷಯಗಳು: #india #kannada #karnataka #peepal #peepalmedia
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version