ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಡಿಯೋ ಸ್ಟೋರಿ | ಟೋಲ್ ಪ್ಲಾಜಾದಲ್ಲಿ ಕಾರು ಅಪಘಾತ, ಹಲವರು ಸಾವು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ವಿಡಿಯೋ ಸ್ಟೋರಿ | ಟೋಲ್ ಪ್ಲಾಜಾದಲ್ಲಿ ಕಾರು ಅಪಘಾತ, ಹಲವರು ಸಾವು

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟೋಲ್ ಪ್ಲಾಜಾದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ವಾಹನಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿವರಗಳ ಪ್ರಕಾರ, ಮುಂಬೈಯ ವರ್ಲಿ ಪ್ರದೇಶದ ಟೋಲ್ ಪ್ಲಾಜಾದಲ್ಲಿ ನಿಂತಿದ್ದ ಹಲವಾರು ವಾಹನಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಗುರುವಾರ ರಾತ್ರಿ ವರ್ಲಿಯಿಂದ ಬಾಂದ್ರಾಕ್ಕೆ ತೆರಳುತ್ತಿದ್ದ ಇನ್ನೋವಾ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ವರ್ಲಿಯಲ್ಲಿನ ಸೀ ಲಿಂಕ್‌ನಲ್ಲಿ ಟೋಲ್ ಪ್ಲಾಜಾಕ್ಕಿಂತ 100 ಮೀಟರ್ ಮೊದಲು ಮರ್ಸಿಡಿಸ್ ಕಾರಿಗೆ ಡಿಕ್ಕಿ ಹೊಡೆದು ನಂತರ ಎರಡು ಅಥವಾ ಮೂರು ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಡಿಸಿಪಿ ಕೃಷ್ಣಕಾಂತ್ ಉಪಾಧ್ಯಾಯ ಬಹಿರಂಗಪಡಿಸಿದ್ದಾರೆ.

ಮರ್ಸಿಡಿಸ್ ಮತ್ತು ಇನ್ನೋವಾ ಸೇರಿದಂತೆ ಒಟ್ಟು ಆರು ಕಾರುಗಳು ಅಪಘಾತಕ್ಕೀಡಾಗಿವೆ ಎಂದು ಅವರು ವಿವರಿಸಿದರು. ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ನಾಲ್ವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು