ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾರಾಷ್ಟ್ರ ಸರಕಾರದ ದೋಣಿಯಿಂದ ಕಾಲು ಹೊರಗಿಟ್ಟ ಅಜಿತ್ ಪವಾರ್

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಹಾರಾಷ್ಟ್ರ ಸರಕಾರದ ದೋಣಿಯಿಂದ ಕಾಲು ಹೊರಗಿಟ್ಟ ಅಜಿತ್ ಪವಾರ್

ನಾಳೆ ಈ ಹುದ್ದೆ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದ ಪವಾರ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಯಾವಾಗಲೂ ಕುತೂಹಲಕರವಾಗಿರುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೈರು ಹಾಜರಾಗಿರುವುದು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅದೇ ದಿನ ಪುಣೆಯ ಬಾರಾಮತಿಯಲ್ಲಿ ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಜಿತ್ ಪವಾರ್ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಆರ್ಥಿಕವಾಗಿ ಸದೃಢವಾಗಬೇಕು ಎಂದು ಈ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೇಳುತ್ತಿರುವಾಗಲೇ, “ಇಂದು ನಾನು ಹಣಕಾಸು ಸಚಿವನಾಗಿದ್ದೇನೆ. ಈ ಪೋಸ್ಟ್ ನಾಳೆ ಇರತ್ತೋ ಇಲ್ಲವೋ ಗೊತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾರ್ವಜನಿಕವಾಗಿ ಈ ಕಾಮೆಂಟ್ ಮಾಡುತ್ತಿದ್ದಂತೆ, ಆಡಳಿತಾರೂಢ ಬಿಜೆಪಿ-ಶಿವಸೇನೆ ಸರ್ಕಾರದಲ್ಲಿ ಏನೋ ಎಡವಟ್ಟಾಗಿದೆ ಎಂಬ ಅನುಮಾನಗಳು ಬಲಗೊಳ್ಳುತ್ತಿವೆ.

ಪುಣೆಯ ಕಾರ್ಯಕ್ರಮದಲ್ಲಿ ತಮ್ಮ ಸ್ಥಾನದ ಬಗ್ಗೆ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ ಅವರು, ಅಮಿತ್ ಶಾ ಕಾರ್ಯಕ್ರಮಕ್ಕೆ ಗೈರುಹಾಜರಾದ ಬಗ್ಗೆಯೂ ಪ್ರತಿಕ್ರಿಯಿಸಿದರು. ಇಂದು ನನಗೆ ಬೇರೆ ಕಾರ್ಯಕ್ರಮಗಳಿವೆ ಎಂದು ಅಮಿತ್ ಶಾ ಕಚೇರಿಗೆ ಮೊದಲೇ ತಿಳಿಸಿದ್ದೇನೆ ಎಂದು ಹೇಳಿದರು. ಈ ನಡುವೆ ಇಂದು ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್ ಅವರ ಮನೆಗಳಲ್ಲಿ ಗಣೇಶನ ದರ್ಶನ ಪಡೆದರು.

https://x.com/AbhijitKaran25/status/1706142501583909184?s=20

ಇತ್ತೀಚೆಗಷ್ಟೇ ಅಜಿತ್ ಪವಾರ್ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಮೀಸಲಾತಿ ನೀಡುವಂತೆ ಸರಕಾರವನ್ನು ಕೋರಿದ್ದರು. ಆಡಳಿತಾರೂಢ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆಗೆ ಇದು ಇಷ್ಟವಿಲ್ಲ ಎಂಬ ವಾದಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನು ಆಡಿರಬಹುದು ಎಂದು ಅವರ ಮಾತುಗಳನ್ನು ವಿಶ್ಲೇಷಿಸುತ್ತಿರುವ ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು