ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

370ನೇ ವಿಧಿ: ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

370ನೇ ವಿಧಿ: ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದುಹಾಕುವುದರ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ ಮತ್ತು ಇದು ಸಾಂವಿಧಾನಿಕವಾಗಿ ಸರಿಯಾಗಿದೆ ಎಂದು ಹೇಳಿದೆ.

ಕೇಂದ್ರದ ಒಪ್ಪಿಗೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕು ರಾಷ್ಟ್ರಪತಿಗೆ ಇದೆ ಎಂದಿರುವ ಕೋರ್ಟ್ ಇದರೊಂದಿಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆಯೂ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

2024ರ ಸೆಪ್ಟೆಂಬರ್ 30ರೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಆದಷ್ಟು ಬೇಗ ಮರುಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯ ಕುರಿತು ನಡೆಯುತ್ತಿರುವ ಎಲ್ಲಾ ವಿವಾದಗಳನ್ನು ಕೊನೆಗೊಳಿಸಿದ ಸುಪ್ರೀಂ ಕೋರ್ಟ್, ಈ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿದೆ ಎಂದು ಹೇಳಿದೆ.

ಡಿಸೆಂಬರ್ 5, 2019ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಲಾತ್ತು. ಅದರ ನಂತರ ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ವಿರೋಧ ಪಕ್ಷಗಳು ಮತ್ತು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ಆದರೆ ಇಂದು ಸುಪ್ರೀಂ ಕೋರ್ಟ್ ಈ ಎಲ್ಲಾ ವಿವಾದಗಳಿಗೆ ಪೂರ್ಣವಿರಾಮ ಹಾಕಿದೆ.

ಆರ್ಟಿಕಲ್ 370 ರದ್ದತಿಯನ್ನು ಸಮರ್ಥಿಸಿದ ಸುಪ್ರೀಂ ಕೋರ್ಟ್, ಕೇಂದ್ರದ ಒಪ್ಪಿಗೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕು ರಾಷ್ಟ್ರಪತಿಗಳಿಗೆ ಇದೆ ಎಂದು ಹೇಳಿದೆ. ಹಾಗಾಗಿ ಅವರು ತೆಗೆದುಕೊಂಡಿರುವ ನಿರ್ಧಾರ ಸಂವಿಧಾನಾತ್ಮಕವಾಗಿ ಸರಿಯಾಗಿದೆ.

ಇದರೊಂದಿಗೆ ಸುಪ್ರೀಂ ಕೋರ್ಟ್ 370ನೇ ವಿಧೀಯನ್ನು ತಾತ್ಕಾಲಿಕ ಎಂದು ಕರೆದಿದೆ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಏಕೀಕರಣಗೊಳಿಸಲು ಅದರ ನಿಬಂಧನೆಯನ್ನು ಮಾಡಲಾಗಿದೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಕಣಿವೆಯಲ್ಲಿ ಚುನಾವಣೆಗೆ ದಾರಿ ಸುಗಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಗಡಿಯಲ್ಲಿ ಬದಲಾವಣೆಯಾಗಿದೆ. ಈಗ 107ರ ಬದಲಿಗೆ 114 ವಿಧಾನಸಭಾ ಸ್ಥಾನಗಳಿರಲಿವೆ. ಇದರಲ್ಲಿ POK ಪ್ರದೇಶದ 24 ಸ್ಥಾನಗಳೂ ಸೇರಿವೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು