ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೂರು ಮಕ್ಕಳನ್ನು ಮಾಡಿಕೊಳ್ಳಿ ಎಂದ ಭಾಗವತ್‌ ಹೇಳಿಕೆಗೆ ಓವೈಸಿ ತಿರುಗೇಟು

PPeepal Media

Peepal Media ದೇಶ

• 1 ನಿಮಿಷದ ಓದು

ಮೂರು ಮಕ್ಕಳನ್ನು ಮಾಡಿಕೊಳ್ಳಿ ಎಂದ ಭಾಗವತ್‌ ಹೇಳಿಕೆಗೆ ಓವೈಸಿ ತಿರುಗೇಟು

ಮುಂಬೈ: ದೇಶದಲ್ಲಿ ಫಲವತ್ತತೆ ಪ್ರಮಾಣ ಕಡಿಮೆಯಾಗಿದೆ. ಸಮಾಜದ ಉಳಿವಿಗಾಗಿ ಜನಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ. ಆದರೆ ಈ ಹೇಳಿಕೆಯಿಂದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಕೋಪಗೊಂಡಿದ್ದಾರೆ.

ಈ ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾನುವಾರ ನಡೆದ ಸಮ್ಮೇಳನವೊಂದರಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮೇಲಿನ ಹೇಳಿಕೆಯನ್ನು ನೀಡಿದ್ದರು. ಪ್ರಸ್ತುತ ಫಲವತ್ತತೆ ದರವು 2.1 ಕ್ಕಿಂತ ಕಡಿಮೆಯಾಗಿದೆ. ಜನಸಂಖ್ಯೆ ಕಡಿಮೆಯಾದರೆ ಸಮಾಜ ಯಾವುದೇ ಬಿಕ್ಕಟ್ಟು ಇಲ್ಲದೆಯೇ ನಾಶವಾಗುತ್ತದೆ. ವಿಶೇಷವಾಗಿ ಅನೇಕ ಭಾಷೆಗಳು ಮತ್ತು ಸಮಾಜಗಳು ಈಗಾಗಲೇ ಕಣ್ಮರೆಯಾಗಿವೆ. 1998-2002ರ ದೇಶದ ಜನಸಂಖ್ಯಾ ನೀತಿಯು ಫಲವತ್ತತೆ ದರವು 2.1ಕ್ಕಿಂತ ಕಡಿಮೆ ಇರಬಾರದು ಎಂದು ಸ್ಪಷ್ಟಪಡಿಸಿದೆ. ಎರಡು ಅಥವಾ ಮೂರು ಮಕ್ಕಳನ್ನು ಹೊಂದುವುದು ಅವಶ್ಯಕ. ಜನಸಂಖ್ಯಾಶಾಸ್ತ್ರದಲ್ಲಿ ಈ ಸಂಖ್ಯೆ ಮುಖ್ಯವಾಗಿದೆ’ ಎಂದು ಅವರು ಹೇಳಿದ್ದರು.

ಏತನ್ಮಧ್ಯೆ, ಎಎಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೋಹನ್ ಭಾಗವತ್ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು.. ‘ಮೋಹನ್ ಭಾಗವತ್ ಅವರಿಗೆ ನಾನು ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ನೀವು ಹೆಚ್ಚು ಮಕ್ಕಳನ್ನು ಹೆರುವ ಪೋಷಕರಿಗೆ ಏನು ಕೊಡುತ್ತೀರಿ? ಹೆಚ್ಚು ಮಕ್ಕಳನ್ನು ಹೆರುವ ಪೋಷಕರ ಖಾತೆಗೆ 1500 ರೂಪಾಯಿ ಹಾಕುವಿರಾ? ಇದಕ್ಕಾಗಿ ಯೋಜನೆಯನ್ನು ಪರಿಚಯಿಸುತ್ತೀರಾ? ಅದನ್ನು ಯಾವಾಗ ಪರಿಚಯಿಸುತ್ತೀರಿ? ಪ್ರಸ್ತುತ ಭಾಗವತ್‌ ತನಗೆ ಹತ್ತಿರದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಹೋರಾಡುತ್ತಿದ್ದಾರೆ. ಅದಕ್ಕಾಗಿಯೂ ಅವರು ಯೋಜನೆಯೊಂದನ್ನು ತಯಾರಿಸಬಹುದುʼ ಎಂದು ಅವರು ಹೇಳಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು