ನನ್ನ ವಾದವನ್ನೇ ಆಲಿಸದೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ, ಜಾಮೀನು ನಿರ್ಧಾರದ ವಿರುದ್ಧ ಹೋರಾಡುತ್ತೇನೆ: ಬಿಲ್ಕಿಸ್‌ ಬಾನೊ

2002ರ ಗುಜರಾತ್‌ ಗಲಭೆ ಸಂದರ್ಭದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿರುವ ಸುಪ್ರೀಂಕೋರ್ಟ್‌ ಆದೇಶಕ್ಕೆ ಬಿಲ್ಕಿಸ್‌ ಬಾನೊ ತೀವ್ರ ಆಘಾತ ಮತ್ತು ನೋವು ವ್ಯಕ್ತಪಡಿಸಿದ್ದಾರೆ. ತಮ್ಮನ್ನು ವಿಚಾರಣೆಗೆ ಕರೆಯದೆ, ತಮ್ಮ ವಾದವನ್ನು ಆಲಿಸದೆ ನ್ಯಾಯಾಲಯ ಆದೇಶ ಹೊರಡಿಸಿರುವುದನ್ನು ಪ್ರಶ್ನಿಸಿರುವ ಅವರು, ಈ ಆದೇಶದ ವಿರುದ್ಧ ಹೋರಾಡುವುದಾಗಿ ಹೇಳಿದ್ದಾರೆ. ಹಿರಿಯ ವಕೀಲೆ ಶೋಭಾ ಗುಪ್ತಾ ಮೂಲಕ ನವೆಂಬರ್‌ 17ರಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಬಿಲ್ಕಿಸ್‌ ಬಾನೊ ತಮ್ಮ … Continue reading ನನ್ನ ವಾದವನ್ನೇ ಆಲಿಸದೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ, ಜಾಮೀನು ನಿರ್ಧಾರದ ವಿರುದ್ಧ ಹೋರಾಡುತ್ತೇನೆ: ಬಿಲ್ಕಿಸ್‌ ಬಾನೊ