ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಸಕಿಯೊಂದಿಗೆ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಸಂಸದ! : ಸೀಟು ಬದಲಿಸಿದ ಮಹಿಳಾ ನಾಯಕಿ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಶಾಸಕಿಯೊಂದಿಗೆ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಸಂಸದ! : ಸೀಟು ಬದಲಿಸಿದ ಮಹಿಳಾ ನಾಯಕಿ

ಅಲಿಗಢ: ಬಿಜೆಪಿ ಸಂಸದ ಸತೀಶ್ ಗೌತಮ್ ಅವರ ಅಸಭ್ಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದ ಅಲಿಘರ್‌ನ ಕೋಲ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌತಮ್ ತಮ್ಮೊಂದಿಗೆ ವೇದಿಕೆಯಲ್ಲಿದ್ದ ಮಹಿಳಾ ಶಾಸಕರೊಬ್ಬರ ಭುಜದ ಮೇಲೆ ಕೈ ಹಾಕುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಹಿಳಾ ಎಂಎಲ್ಎ ತುಂಬಾ ಇದರಿಂದ ಕಿರಿಕಿರಿ ಅನುಭವಿಸುತ್ತಿರುವುದು ಎದ್ದು ಕಾಣುತ್ತಿತ್ತು. ಆ ಮಹಿಳೆ ಕೂಡಲೇ ಸೀಟು ಬದಲಾಯಿಸಿ ವೇದಿಕೆಯ ಮೇಲೆ ಬೇರೆಡೆ ಕುಳಿತರು. ಈ ಘಟನೆ ಇದೇ ತಿಂಗಳ 25ರಂದು ನಡೆದಿದೆ. ಕೋಲ್ ಶಾಸಕ ಅನಿಲ್ ಪರಾಶರ್ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ನಿಮಿತ್ತ ಶ್ರೀರಾಮ್ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು.

ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆಗ ವೇದಿಕೆಯಲ್ಲಿ ಹಲವು ಸಚಿವರು, ಮಾಜಿ ಮೇಯರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬಿಜೆಪಿ ಶಾಸಕ ಬರೌಲಿ ಠಾಕೂರ್ ಜವೀರ್ ಸಿಂಗ್ ಈ ಎಲ್ಲ ವಿಷಯವನ್ನು ಪರಿಶೀಲಿಸಿದರು.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ. ಇದು ಬಿಜೆಪಿಯ ನಿಜವಾದ ಸಂಸ್ಕೃತಿ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ಪ್ಯಾನಲಿಸ್ಟ್ ಸುರೇಂದ್ರ ರಜಪೂತ್ ಪ್ರತಿಕ್ರಿಯಿಸಿದ್ದಾರೆ. ಈ ಕ್ರಮವನ್ನು ಕೇರಳ ಪ್ರದೇಶ ಕಾಂಗ್ರೆಸ್ ಕೂಡ ತೀವ್ರವಾಗಿ ಖಂಡಿಸಿದೆ. ಸಂಸದ ಸತೀಶ್ ಗೌತಮ್ ಅವರ ಕ್ರಮವನ್ನು ಮಹಿಳಾ ಶಾಸಕಿ ತೀವ್ರವಾಗಿ ವಿರೋಧಿಸಿದ್ದಾರೆ ಎಂದು ಅದು ಹೇಳಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು