ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ನಾಯಕತ್ವದಲ್ಲಿ ಬಿಜೆಪಿ ಟೈಟಾನಿಕ್‌ ಹಡಗಿನಂತೆ ಮುಳುಗಲಿದೆ: ಮಾಜಿ ಸಂಸದ ಸುಬ್ರಹ್ಮಣ್ಯ ಸ್ವಾಮಿ

P

Peepal Media Desk • ದೇಶ

• 1 ನಿಮಿಷದ ಓದು

ಮೋದಿ ನಾಯಕತ್ವದಲ್ಲಿ ಬಿಜೆಪಿ ಟೈಟಾನಿಕ್‌ ಹಡಗಿನಂತೆ ಮುಳುಗಲಿದೆ: ಮಾಜಿ ಸಂಸದ ಸುಬ್ರಹ್ಮಣ್ಯ ಸ್ವಾಮಿ

ಹೊಸದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʼಬಿಜೆಪಿಯಲ್ಲಿರುವ ನಾವು
ಪಕ್ಷವು ಟೈಟಾನಿಕ್‌ ಹಡಗಿನಂತೆ ನಮ್ಮ ಪಕ್ಷ ಮುಳುಗಬೇಕೆಂದು ಬಯಸುತ್ತಿದ್ದಲ್ಲಿ, ಅದನ್ನು ಹಾಗೆ ಮುಳುಗುವಂತೆ ಮುನ್ನಡೆಸಲು ಮೋದಿ ಅತ್ಯುತ್ತಮ ಆಯ್ಕೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆ ಫಲಿತಾಂಶಗಳು ಬಿಜೆಪಿ ಶಾಶ್ವತವಾಗಿ ಮುಳುಗುವ ಹಂತದಲ್ಲಿದೆ ಎಂಬುದನ್ನು ತೋರಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶನಿವಾರದಂದು ಹೊರಬಿದ್ದಿತ್ತು. ಈ ಪೈಕಿ 10 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದಿದೆ. ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಇನ್ನೊಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಸ್ವಾಮಿ ಮೋದಿಯನ್ನು ಟೀಕಿಸಿ ಹೇಳಿಕೆ ನೀಡಿದ್ದಾರೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version