ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುಪಿಯಲ್ಲಿ ಭೀಕರ ರಸ್ತೆ ಅಪಘಾತ. ಐವರು ಸಾವು, 15 ಮಂದಿಗೆ ಗಾಯ

PPeepal Media

Peepal Media ದೇಶ

• 1 ನಿಮಿಷದ ಓದು

ಯುಪಿಯಲ್ಲಿ ಭೀಕರ ರಸ್ತೆ ಅಪಘಾತ. ಐವರು ಸಾವು, 15 ಮಂದಿಗೆ ಗಾಯ

ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇ ರಸ್ತೆ ನಿನ್ನೆ ತಡರಾತ್ರಿ ಮತ್ತೆ ಅಪಘಾತವೊಂದಕ್ಕೆ ಸಾಕ್ಷಿಯಾಗಿದೆ. ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವೋಲ್ವೋ ಬಸ್ಸೊಂದು ನುಜ್ಜುಗುಜ್ಜಾಗಿದೆ

ವೇಗವಾಗಿ ಬರುತ್ತಿದ್ದ ಬಸ್ಸು ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದೇ ವೇಳೆ ದೆಹಲಿಯಿಂದ ಅಝಂಘಡ್‌ ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್‌ಗೆ ಸೇರಿದ ಡಬಲ್ ಡೆಕ್ಕರ್ ಬಸ್ ತಪ್ಪಲ್ ಬಳಿ ಎದುರಿಗೆ ಬರುತ್ತಿದ್ದ ಖಾಲಿ ಬಿಯರ್ ಬಾಟಲ್ ಹೊತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವರಲ್ಲಿ ಒಂದು ಹೆಣ್ಣು ಮಗು, ಮಹಿಳೆ ಹಾಗೂ ಮೂವರು ಪುರುಷರು ಎಂದು ತಿಳಿದುಬಂದಿದೆ. ಇತರ 15 ಮಂದಿ ಗಾಯಗೊಂಡಿದ್ದಾರೆ. ಅಪಘಾತದಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸಿಕ್ಕಿಬಿದ್ದಿದ್ದ ಪ್ರಯಾಣಿಕರನ್ನು ಕಷ್ಟಪಟ್ಟು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೇವಾರ್‌ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

https://x.com/praveen_singh5/status/1859319032714780688

ವಿಷಯಗಳು: #karnataka #peepal #peepalmedia #politics
PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು