ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನ್ಯಾಯಾಂಗ ಪ್ರತಿಪಕ್ಷದ ಪಾತ್ರವನ್ನು ವಹಿಸುವುದಿಲ್ಲ: ಮಾಜಿ ಸಿಜೆಐ ನ್ಯಾಯಮೂರ್ತಿ ಚಂದ್ರಚೂಡ್

PPeepal Media

Peepal Media ದೇಶ

• 1 ನಿಮಿಷದ ಓದು

ನ್ಯಾಯಾಂಗ ಪ್ರತಿಪಕ್ಷದ ಪಾತ್ರವನ್ನು ವಹಿಸುವುದಿಲ್ಲ: ಮಾಜಿ ಸಿಜೆಐ ನ್ಯಾಯಮೂರ್ತಿ ಚಂದ್ರಚೂಡ್

ದೆಹಲಿ: ನ್ಯಾಯಾಂಗವು ಶಾಸಕಾಂಗಗಳಲ್ಲಿ ವಿರೋಧ ಪಕ್ಷಗಳ ಪಾತ್ರವನ್ನು ವಹಿಸಬೇಕು ಎಂದು ಜನರು ಭಾವಿಸಬಾರದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಆಂಗ್ಲ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗಷ್ಟೇ ವಿರೋಧ ಪಕ್ಷಗಳು ನ್ಯಾಯಾಂಗದ ಪಾತ್ರವನ್ನು ಕಡೆಗಣಿಸಿವೆ ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಭಿಪ್ರಾಯ ಹೊರಬಿದ್ದಿರುವುದು ಗಮನಾರ್ಹ.

”ಈ ವಿವಾದದಲ್ಲಿ ನಾನು ವಿರೋಧ ಪಕ್ಷದ ನಾಯಕರ ಜೊತೆ ಸೇರಲು ಬಯಸುವುದಿಲ್ಲ. ಆದಾಗ್ಯೂ, ನಾನು ಒಂದು ವಿಷಯವನ್ನು ಹೇಳಲು ಬಯಸುತ್ತೇನೆ. ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ನ್ಯಾಯಾಂಗವು ಪ್ರತಿಪಕ್ಷದ ಪಾತ್ರವನ್ನು ವಹಿಸಬೇಕು ಎಂದು ಜನರು ಭಾವಿಸಬಾರದು. ನ್ಯಾಯಾಂಗ ವ್ಯವಸ್ಥೆಯು ಶಾಸಕಾಂಗ ವ್ಯವಸ್ಥೆಗೆ ಪ್ರತಿಗಾಮಿಯಾಗಬೇಕು ಎಂಬುದು ತಪ್ಪು ಕಲ್ಪನೆ.

ನಾವು ಕಾನೂನುಗಳನ್ನು ಪರಿಶೀಲಿಸಲು ಇರುವುದು. ಕಾರ್ಯಾಂಗದ ಕ್ರಮಗಳು ಕಾನೂನುಗಳಿಗೆ ಅನುಸಾರವಾಗಿದೆಯೇ ಎಂಬುದನ್ನು ಪರಿಶೀಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರಜಾಸತ್ತಾತ್ಮಕ ರಾಜಕಾರಣದಲ್ಲಿ ಪ್ರತಿಪಕ್ಷಗಳಿಗೆ ವಿಶೇಷ ಸ್ಥಾನವಿದೆ.

ಜನರು ಏನು ಮಾಡುತ್ತಿದ್ದಾರೆಂದರೆ ಕಾನೂನು ವ್ಯವಸ್ಥೆಗಳನ್ನು ಬಳಸುವುದು. ನ್ಯಾಯಾಂಗ ವ್ಯವಸ್ಥೆಯ ಹೆಗಲ ಮೇಲೆ ಬಂದೂಕನ್ನಿಟ್ಟು ಗುಂಡು ಹಾರಿಸಲಾಗುತ್ತಿದೆ. ನ್ಯಾಯಾಲಯಗಳು ರಾಜಕೀಯ ಕೇಂದ್ರಗಳಾಗಿ ಬದಲಾಗುತ್ತಿವೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗಷ್ಟೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, “ನಾವು ಮಾತ್ರ ಮಾಧ್ಯಮ, ತನಿಖಾ ಸಂಸ್ಥೆಗಳು ಮತ್ತು ನ್ಯಾಯಾಂಗದ ಪಾತ್ರವನ್ನು ನಿರ್ವಹಿಸುತ್ತಿದ್ದೇವೆ. ಇದು ಭಾರತದ ಸತ್ಯ” ಎಂದು ಹೇಳಿದ್ದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು