ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಪೌರತ್ವ ವಿವಾದ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್

PPeepal Media

Peepal Media ದೇಶ

• 1 ನಿಮಿಷದ ಓದು

ರಾಹುಲ್ ಪೌರತ್ವ ವಿವಾದ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಗೃಹ ಸಚಿವಾಲಯಕ್ಕೆ ಮಾರ್ಗಸೂಚಿಗಳನ್ನು ಕೋರಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಸಲ್ಲಿಸಿರುವ ಅರ್ಜಿಯ ಬಗ್ಗೆ ತನ್ನ ನಿಲುವನ್ನು ತಿಳಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠವು ಈ ವಿವಾದದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಅಭಿಪ್ರಾಯಗಳನ್ನು ಮೌಖಿಕವಾಗಿ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರಿಗೆ ಸೂಚಿಸಿತು. ಅರ್ಜಿಯ ಕುರಿತು ಆದೇಶ ನೀಡುವ ಮೊದಲು, ಸರ್ಕಾರಿ ವಕೀಲರಿಂದ ಸೂಕ್ತ ಸಹಕಾರವನ್ನು ಕೋರಲಾಗಿದೆ ಎಂದು ಅದು ಹೇಳಿದೆ. ಈ ಹಿನ್ನೆಲೆಯಲ್ಲಿ ಮೊದಲು ನೋಟಿಸ್ ನೀಡಲು ನ್ಯಾಯಾಲಯ ಸಿದ್ಧವಾಗಿದೆ. ಈ ಹಿಂದೆ ಕೇಂದ್ರದ ಪರವಾಗಿ ಈ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ವಕೀಲರನ್ನು ಹಿರಿಯ ವಕೀಲರನ್ನಾಗಿ ನೇಮಿಸಲಾಗಿತ್ತು.

ಈ ಕಾರಣಕ್ಕೆ ಹೊಸ ವಕೀಲರು ಸ್ವಲ್ಪ ಸಮಯಾವಕಾಶ ಕೇಳಿದ್ದು, ಪೀಠ ಒಪ್ಪಿಗೆ ಸೂಚಿಸಿದೆ. ಕೇಂದ್ರದ ನಿಲುವು ಏನು ಎಂಬುದನ್ನು ಮೊದಲು ನೋಡೋಣ. ಮತ್ತೊಮ್ಮೆ ಅಗತ್ಯ ಬಿದ್ದರೆ ಅವರ ಪ್ರತಿಕ್ರಿಯೆ ಕೇಳುತ್ತೇವೆ” ಎಂದು ಹೇಳಿ ಪ್ರಕರಣವನ್ನು ಜನವರಿ 13, 2025ಕ್ಕೆ ಮುಂದೂಡಿದರು. ಬ್ರಿಟಿಷ್ ರಾಷ್ಟ್ರೀಯತೆಗೆ ಸಂಬಂಧಿಸಿದ ಪೌರತ್ವ ಮತ್ತು ಪಾಸ್‌ಪೋರ್ಟ್ ಹೊಂದಿರುವುದಾಗಿ ರಾಹುಲ್ ಈ ಹಿಂದೆ ಸ್ವಯಂಪ್ರೇರಣೆಯಿಂದ ಬಹಿರಂಗಪಡಿಸಿದ್ದಾರೆ ಎಂದು ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು