ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ನ್ಯಾಯ ಯಾತ್ರೆ: 30 ದಿನ, 360 ಕಿ.ಮೀ. ಇಂದಿನಿಂದ ‘ನ್ಯಾಯ ಯಾತ್ರೆ’ ನಡಿಗೆ ಆರಂಭ

PPeepal Media

Peepal Media • ದೇಶ

• 1 ನಿಮಿಷದ ಓದು

ದೆಹಲಿ ನ್ಯಾಯ ಯಾತ್ರೆ: 30 ದಿನ, 360 ಕಿ.ಮೀ. ಇಂದಿನಿಂದ ‘ನ್ಯಾಯ ಯಾತ್ರೆ’ ನಡಿಗೆ ಆರಂಭ

ದೆಹಲಿ ವಿಧಾನಸಭೆ ಚುನಾವಣೆಗೆ 3 ತಿಂಗಳಿಗಿಂತಲೂ ಕಡಿಮೆ ಸಮಯವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಸಿದ್ಧತೆಯನ್ನು ತೀವ್ರಗೊಳಿಸಿದೆ. ದೆಹಲಿ ರಾಜ್ಯ ಕಾಂಗ್ರೆಸ್ ಇಂದು ರಾಜ್‌ಘಾಟ್‌ನಿಂದ ದೆಹಲಿ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಲಿದೆ.

ಈ ತಿಂಗಳ ಅವಧಿಯ ನ್ಯಾಯ ಯಾತ್ರೆ ಒಟ್ಟು 70 ಅಸೆಂಬ್ಲಿಗಳನ್ನು ಒಳಗೊಳ್ಳಲಿದೆ. ಸುಮಾರು 360 ಕಿ.ಮೀ. ದೂರದ ಈ ಯಾತ್ರೆಯು ದೆಹಲಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದೇವೇಂದ್ರ ಯಾದವ್ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ.

ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದೇವೇಂದ್ರ ಯಾದವ್ ಮಾತನಾಡಿ, ನವೆಂಬರ್ 8ರಂದು ಯಾತ್ರೆ ಆರಂಭವಾಗಲಿದ್ದು, 70 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಯಾತ್ರೆಯ ಮೂಲಕ ದೆಹಲಿ ನಾಗರಿಕರ ಸಮಸ್ಯೆಗಳನ್ನು ಎತ್ತಿ ಹಿಡಿದು ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತೇವೆ ಎಂದರು. ಸುಮಾರು ಒಂದು ತಿಂಗಳ ಕಾಲ ಈ ಪ್ರವಾಸ ನಡೆಯಲಿದ್ದು, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಇಂದಿನ ಯಾತ್ರೆಯು ರಾಜ್‌ಘಾಟ್‌ನಿಂದ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗಲಿದೆ ಮತ್ತು ಹಳೆಯ ದೆಹಲಿಯ ತುರ್ಕಮನ್ ಗೇಟ್, ಬಲ್ಲಿಮಾರನ್ ಪ್ರದೇಶಗಳ ಮೂಲಕ ಹಾದುಹೋಗುತ್ತದೆ. ಮೊದಲ ದಿನ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಳೆದ ಎರಡು ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್‌ಗೆ ತೀವ್ರ ಪೈಪೋಟಿ ನೀಡಿ ಸೋಲಿಸಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು