ವಿಶೇಷ ಸಂಸತ್ ಅಧಿವೇಶನ ನಡೆಸಿ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆಗೆ ಸಿದ್ಧತೆ; ಕಾಂಗ್ರೆಸ್ ಟೀಕೆ
ನವದೆಹಲಿ: ಮಹಿಳಾ ಮೀಸಲಾತಿ ಕಾಯ್ದೆ-2023ರ ಅನುಷ್ಠಾನಕ್ಕೆ ಸಂಬಂಧಿಸಿದ ಕ್ಷೇತ್ರ ಮರುವಿಂಗಡಣೆ ಮಸೂದೆ-2026ನ್ನು ಅಂಗೀಕರಿಸುವ ಉದ್ದೇಶದಿಂದ ವಿಶೇಷ ಸಂಸತ್ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮಸೂದೆಯ ಮೂಲಕ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾವನೆ ಇದ್ದು, ಕೇಂದ್ರದ ಈ ನಡೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರದ ಮೂಲಗಳ ಪ್ರಕಾರ, ಮಸೂದೆ ಅಂಗೀಕಾರಕ್ಕೆ ಅಗತ್ಯವಿರುವ ಮತಗಳಿಗಿಂತ 15ರಿಂದ 16 ಮತಗಳು ಹೆಚ್ಚಾಗಿ ದೊರೆಯುವ ವಿಶ್ವಾಸ ಕೇಂದ್ರ ಸರ್ಕಾರಕ್ಕಿದೆ. ಆದರೆ, ವಿಶೇಷ ಅಧಿವೇಶನ ಯಾವಾಗ ನಡೆಯಲಿದೆ ಮತ್ತು … Continue reading ವಿಶೇಷ ಸಂಸತ್ ಅಧಿವೇಶನ ನಡೆಸಿ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆಗೆ ಸಿದ್ಧತೆ; ಕಾಂಗ್ರೆಸ್ ಟೀಕೆ
Copy and paste this URL into your WordPress site to embed
Copy and paste this code into your site to embed