ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ್ಷೇತ್ರ ಪುನರ್ವಿಂಗಡಣೆ: ಸಂಸತ್ತಿನ ಮುಂದೆ ಡಿಎಂಕೆ ಪ್ರತಿಭಟನೆ

P

Peepal Media • ದೇಶ

• 1 ನಿಮಿಷದ ಓದು

ಕ್ಷೇತ್ರ ಪುನರ್ವಿಂಗಡಣೆ: ಸಂಸತ್ತಿನ ಮುಂದೆ ಡಿಎಂಕೆ ಪ್ರತಿಭಟನೆ

ಹೊಸದೆಹಲಿ: ಕ್ಷೇತ್ರ ಪುನರ್ವಿಂಗಡಣೆ ವಿಷಯಕ್ಕೆ ಸಂಬಂಧಿಸಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿತು. ಡಿಎಂಕೆ ಸಂಸದರಾದ ಕನಿಮೋಳಿ, ಟಿ. ಶಿವ ಮತ್ತು ದಯಾನಿಧಿ ಮಾರನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅವರು “ಫೇರ್ ಡಿಲಿಮಿಟೇಶನ್” ಎಂದು ಬರೆದಿರುವ ಬ್ಯಾನರ್ ಒಂದನ್ನು
ಈ ಸಂದರ್ಭದಲ್ಲಿ ಪ್ರದರ್ಶಿಸಿದರು. ಡಿಎಂಕೆ ಪಕ್ಷವು ಕ್ಷೇತ್ರ ಪುನರ್ವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿದೆ. ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲೂ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ. ಮಾರ್ಚ್ 10ರಂದು ಪ್ರಾರಂಭವಾದ ಸಂಸತ್ತಿನ ಬಜೆಟ್ ಅಧಿವೇಶನ ಏಪ್ರಿಲ್ 14ರವರೆಗೆ ನಡೆಯಲಿದೆ.

ತಮಿಳುನಾಡು ಸಿಎಂ ಸ್ಟಾಲಿನ್ ಅವರು ಕ್ಷೇತ್ರ ಪುನರ್ವಿಂಗಡಣೆಯನ್ನು ‘ಒಕ್ಕೂಟದ ಮೇಲಿನ ಬಹಿರಂಗ ದಾಳಿ’ ಎಂದು ಬಣ್ಣಿಸಿದ್ದಾರೆ. ಈ ಕ್ರಮದ ವಿರುದ್ಧ ಅವರು ಒಗ್ಗಟ್ಟಿನ ರಾಜಕೀಯ ಹೋರಾಟಕ್ಕೆ ಕರೆ ನೀಡಿದ್ದಾರೆ. ಮಾರ್ಚ್ 8ರಂದು, ಸ್ಟಾಲಿನ್ ಅವರು NDA ಆಡಳಿತವಿರುವ ರಾಜ್ಯಗಳು ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದರು. ಈ ಅನ್ಯಾಯದ ಕೃತ್ಯದ ವಿರುದ್ಧದ ಹೋರಾಟದಲ್ಲಿ ತನ್ನೊಂದಿಗೆ ಸೇರುವಂತೆ ಪತ್ರದಲ್ಲಿ ಮನವಿ ಮಾಡಲಾಗಿತ್ತು.

ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಒಡಿಶಾ ಸಿಎಂ ಮೋಹನ್ ಚರಣ್ ಮಾಂಝಿ ಮತ್ತು ಆಯಾ ರಾಜ್ಯಗಳ ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರನ್ನು ಕೋರಲಾಯಿತು.

ಈ ಸರ್ವಪಕ್ಷಗಳ ಸಭೆಯಲ್ಲಿ ಒಟ್ಟು 22 ರಾಜಕೀಯ ಪಕ್ಷಗಳು ಭಾಗವಹಿಸಲಿವೆ ಎನ್ನಲಾಗಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version