ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡಲು ಹಸಿರು ನಿಶಾನೆ ತೋರಿಸಿದ ಚುನಾವಣಾ ಆಯೋಗ

PPeepal Media

Peepal Media ದೇಶ

• 1 ನಿಮಿಷದ ಓದು

ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡಲು ಹಸಿರು ನಿಶಾನೆ ತೋರಿಸಿದ ಚುನಾವಣಾ ಆಯೋಗ

ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡಲು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ 326ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಚುನಾವಣಾ ಆಯೋಗವು EPIC ಜೊತೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ನಿರ್ಧರಿಸಿದೆ.

ಯುಐಡಿಎಐ ಮತ್ತು ಕೇಂದ್ರ ಚುನಾವಣಾ ಆಯೋಗದ ತಜ್ಞರ ನಡುವೆ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ. ಸಿಇಸಿ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು, ಡಾ. ವಿವೇಕ್ ಜೋಶಿ, ಕೇಂದ್ರ ಗೃಹ ಕಾರ್ಯದರ್ಶಿ, ಯುಐಡಿಎಐ ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ಮತ್ತು ಕೇಂದ್ರ ಚುನಾವಣಾ ಆಯೋಗದ ತಾಂತ್ರಿಕ ತಜ್ಞರು ಇಂದು ಕೇಂದ್ರ ಚುನಾವಣಾ ಆಯೋಗದ ಕಚೇರಿಯಾದ ತಶ್ರವಣ ಸದನದಲ್ಲಿ ಸಭೆ ಸೇರಿದರು.

ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಭಾರತದ ನಾಗರಿಕನಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗಿದೆ. ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ದೃಢೀಕರಿಸುತ್ತದೆ.

ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5), 23(6) ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪಿನ ಅನುಸಾರ ಮಾತ್ರ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ನಿರ್ಧರಿಸಲಾಗಿದೆ. ಯುಐಡಿಎಐ ಮತ್ತು ಕೇಂದ್ರ ಚುನಾವಣಾ ಆಯೋಗ ಶೀಘ್ರದಲ್ಲೇ ಒಟ್ಟಾಗಿ ಒಂದು ಹೆಜ್ಜೆ ಮುಂದಿಡಲಿವೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು