ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂಸದ ಸಂಜಯ್ ಸಿಂಗ್ 10 ದಿನಗಳ ಕಸ್ಟಡಿ ಕೇಳಿದ ಇಡಿ. ತೀರ್ಪು ಕಾಯ್ದಿರಿಸಿದ ಕೋರ್ಟ್‌

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಸಂಸದ ಸಂಜಯ್ ಸಿಂಗ್ 10 ದಿನಗಳ ಕಸ್ಟಡಿ ಕೇಳಿದ ಇಡಿ. ತೀರ್ಪು ಕಾಯ್ದಿರಿಸಿದ ಕೋರ್ಟ್‌

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ಅವರನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿಕೊಂಡರು. ಮತ್ತೊಂದೆಡೆ, ಸಂಸದರನ್ನು ಅವಮಾನಿಸಲು ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಸಂಜಯ್ ಸಿಂಗ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಆದರೆ, ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಸಂಜಯ್ ಸಿಂಗ್ ಅವರನ್ನು ನ್ಯಾಯಾಲಯಕ್ಕೆ ಕರೆತಂದಾಗ ಅಲ್ಲಿದ್ದ ಹಲವು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅವರ ಬಂಧನ ಪ್ರಧಾನಿ ನರೇಂದ್ರ ಮೋದಿ ಎಸಗಿದ ಅನ್ಯಾಯದ ಕೃತ್ಯ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ಅಧಿಕಾರಿಗಳು ಸಂಜಯ್ ಸಿಂಗ್ ಅವರನ್ನು ಬಂಧಿಸಿದ್ದಾರೆ . ಇದಕ್ಕೂ ಮುನ್ನ ಇಡಿ ಅಧಿಕಾರಿಗಳು ಅವರ ನಿವಾಸದಲ್ಲಿ ಸುಮಾರು 9 ಗಂಟೆಗಳ ಕಾಲ ಶೋಧ ನಡೆಸಿದ್ದರು. ಸಂಜಯ್ ಸೇರಿದಂತೆ ಅವರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಲಾಯಿತು. ನಂತರ, ಎಎಪಿ ನಾಯಕನನ್ನು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧಿಸಲಾಗುತ್ತಿದೆ ಎಂದು ಘೋಷಿಸಲಾಯಿತು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು