ಆರ್‌ಎಸ್‌ಎಸ್, ದೆಹಲಿ ಪೊಲೀಸರ ಹೆಸರಿನಲ್ಲಿ ನಕಲಿ ನೋಟಿಸ್: ಡಿಜಿಟಲ್ ಹಕ್ಕುಗಳ ಸಂಘಟನೆಗಳಿಗೆ ಬೆದರಿಕೆ ಹಾಕಿದವರಾರು?

ಡಿಜಿಟಲ್ ಹಕ್ಕುಗಳ ಸಂಘಟನೆಗಳಿಗೆ ಆರ್‌ಎಸ್‌ಎಸ್ ಮತ್ತು ದೆಹಲಿ ಪೊಲೀಸರ ಹೆಸರಿನಲ್ಲಿ ಕಳುಹಿಸಿದ್ದ ನೋಟಿಸ್‌ಗಳು ನಕಲಿ. ಎಕ್ಸ್ ಸಂಸ್ಥೆ ದೆಹಲಿ ಹೈಕೋರ್ಟ್‌ಗೆ ನಕಲಿ ವ್ಯಕ್ತಿಯ ಕೈವಾಡದ ಬಗ್ಗೆ ಮಾಹಿತಿ ನೀಡಿದೆ.
peepal