ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹುವಾ ಮೊಯಿತ್ರಾ ವಿವಾದ: ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಹುವಾ ಮೊಯಿತ್ರಾ ವಿವಾದ: ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ತೀರ್ಪು ನೀಡಿರುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪದ ಬಗ್ಗೆ ಕೊನೆಗೂ ಮೌನ ಮುರಿದ ದೀದಿ, ಇದೊಂದು ಪೂರ್ವ ಯೋಜಿತ ಪಿತೂರಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆದರೆ ಇದು ಮುಂದಿನ ವರ್ಷ (2024) ಚುನಾವಣೆಯಲ್ಲಿ ಮಹುವಾಗೆ ಸಹಾಯ ಮಾಡುತ್ತದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಗುರುವಾರ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಮಹುವಾ ಮೊಯಿತ್ರಾ ಅವರನ್ನು ಬೆಂಬಲಿಸಿದರು.

ವಿವಿಧ ಪ್ರಕರಣಗಳಲ್ಲಿ ತಮ್ಮ ಪಕ್ಷದ ನಾಯಕರನ್ನು ಬಂಧಿಸಿದ ನಂತರ, ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವ ಸಾಧ್ಯತೆಯಿದೆ, ಮೊಯಿತ್ರಾ ಅವರನ್ನು ಲೋಕಸಭೆಯಿಂದ ಹೊರಹಾಕುವುದು ಬಿಜೆಪಿಯ ಯೋಜನೆ, ಆದರೆ ಈ ಪಿತೂರಿಗಳು ಮಹುವಾ ಹೆಚ್ಚು ಜನಪ್ರಿಯವಾಗಲು ಸಹಾಯ ಮಾಡುತ್ತದೆ. ಈಗ ಅವರು ಹೊರಗೆ ಮಾತನಾಡಬಲ್ಲರು. ಕೇಂದ್ರದಲ್ಲಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸುತ್ತಿವೆ ಎಂದ ಅವರು, ಮೋದಿಯವರ ಸರ್ಕಾರ ಕೇವಲ ಮೂರು ತಿಂಗಳು ಮಾತ್ರ ಇರುತ್ತದೆ. ಇದಲ್ಲದೆ, ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆಗಳು ಚುನಾವಣೆಯ ನಂತರ ಬಿಜೆಪಿಯನ್ನು ಬೆನ್ನಟ್ಟಲಿವೆ ಎಂದು ಭವಿಷ್ಯ ನುಡಿದರು.

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ಅಧ್ಯಕ್ಷತೆಯ 15 ಸದಸ್ಯರ ನೈತಿಕ ಸಮಿತಿಯು ಮಹುವಾ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು