ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬ್ರೇಕಿಂಗ್‌ | ತೀವ್ರ ವಿರೋಧದ ಬೆನ್ನಲ್ಲೇ ಕೃತಿ ಸನೋನ್ ಅಭಿನಯದ ರಾಖಿ ಜಾಹೀರಾತು ಹಿಂಪಡೆದ ‘ಜಿವಾ’ ಸಂಸ್ಥೆ

PPeepal Media

Peepal Media ದೇಶ

• 1 ನಿಮಿಷದ ಓದು

ಬ್ರೇಕಿಂಗ್‌ | ತೀವ್ರ ವಿರೋಧದ ಬೆನ್ನಲ್ಲೇ ಕೃತಿ ಸನೋನ್ ಅಭಿನಯದ ರಾಖಿ ಜಾಹೀರಾತು ಹಿಂಪಡೆದ ‘ಜಿವಾ’ ಸಂಸ್ಥೆ

ತೀವ್ರ ವಿರೋಧ ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಆಕ್ರೋಶದ ಹಿನ್ನೆಲೆಯಲ್ಲಿ, ಬಾಲಿವುಡ್ ನಟಿ ಕೃತಿ ಸನೋನ್ ಕಾಣಿಸಿಕೊಂಡಿದ್ದ ರಕ್ಷಾಬಂಧನದ ಜಾಹೀರಾತನ್ನು ಪ್ರಸಿದ್ಧ ಆಭರಣ ಬ್ರ್ಯಾಂಡ್ ‘ಜಿವಾ’ (GIVA) ಹಿಂಪಡೆದುಕೊಂಡಿದೆ.

ಈ ಜಾಹೀರಾತಿನಲ್ಲಿ ಕೃತಿ ಸನೋನ್ ಧರಿಸಿದ್ದ ಉಡುಪು ಮತ್ತು ತಮ್ಮ ಸಾಕು ನಾಯಿಗೆ ರಾಖಿ ಕಟ್ಟಿದ್ದ ದೃಶ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ಟೀಕೆಗಳು ವ್ಯಕ್ತವಾಗಿದ್ದವು. ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಕೂಡ “ಬಿಕಿನಿ ಧರಿಸಿ ಸಹೋದರನಿಗೆ ರಾಖಿ ಕಟ್ಟುತ್ತಾರೆಯೇ?” ಎಂದು ಕೃತಿ ಅವರ ಉಡುಪಿನ ಆಯ್ಕೆಯನ್ನು ಕಟುವಾಗಿ ಟೀಕಿಸಿದ್ದರು. ಅಲ್ಲದೆ, ನಾಯಿಗೆ ರಾಖಿ ಕಟ್ಟುವ ಮೂಲಕ ಹಿಂದೂ ಹಬ್ಬದ ಸಂಪ್ರದಾಯವನ್ನು ಕಡೆಗಣಿಸಲಾಗಿದೆ ಎಂದು ಕೆಲವರು ಆಕ್ಷೇಪಿಸಿದ್ದರು.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದ ಕೃತಿ ಸನೋನ್, ಸಂಸ್ಕೃತಿ ಮತ್ತು ಸಂಪ್ರದಾಯಗಳು ಮನಸ್ಸಿನಲ್ಲಿರುತ್ತವೆಯೇ ಹೊರತು ಮಹಿಳೆಯರು ಧರಿಸುವ ಬಟ್ಟೆಯಲ್ಲಿಲ್ಲ ಎಂದು ಪ್ರತಿಪಾದಿಸಿದ್ದರು. ಅಲ್ಲದೆ ಸಾಕುಪ್ರಾಣಿಗಳೂ ಕುಟುಂಬದ ಭಾಗವೇ ಆಗಿರುವುದರಿಂದ ರಕ್ಷಾಬಂಧನದ ಆಚರಣೆಯಲ್ಲಿ ಅವುಗಳನ್ನು ಸೇರಿಸಿಕೊಂಡಿರುವುದನ್ನು ಅವರು ಸಮರ್ಥಿಸಿಕೊಂಡಿದ್ದರು. ಆದರೆ, ವಿವಾದ ತಾರಕಕ್ಕೇರಿದ ಬೆನ್ನಲ್ಲೇ ‘ಜಿವಾ’ ಸಂಸ್ಥೆಯು ಈ ಜಾಹೀರಾತನ್ನು ಎಲ್ಲಾ ವೇದಿಕೆಗಳಿಂದ ಅಧಿಕೃತವಾಗಿ ಹಿಂಪಡೆದಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು