ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಳಗಾವಿ | ಕನ್ನಡ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಬೆಂಬಲ ಘೋಷಿಸಿದ ಮಹಾರಾಷ್ಟ್ರ ಮುಖಮಂತ್ರಿ ಏಕನಾಥ್‌ ಶಿಂಧೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಬೆಳಗಾವಿ | ಕನ್ನಡ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಬೆಂಬಲ ಘೋಷಿಸಿದ ಮಹಾರಾಷ್ಟ್ರ ಮುಖಮಂತ್ರಿ ಏಕನಾಥ್‌ ಶಿಂಧೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಯೋಜಿಸುತ್ತಿರುವಂತೆಯೇ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸುತ್ತಿರುವ ʼಕರಾಳ ದಿನ’ವನ್ನು ಬೆಂಬಲಿಸಲು ಬೆಳಗಾವಿ ಜಿಲ್ಲೆಗೆ ಪ್ರತಿನಿಧಿಯನ್ನು ಕಳುಹಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ಈ ನಿರ್ಧಾರದಿಂದ ಕೆರಳಿದ ಕನ್ನಡ ಪರ ಸಂಘಟನೆಗಳು ಇದಕ್ಕೆ ಅವಕಾಶ ನೀಡದಂತೆ ರಾಜ್ಯವನ್ನು ಒತ್ತಾಯಿಸಿವೆ.

ಬೆಳಗಾವಿ ಸೇರಿದಂತೆ 840 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸುವ ಹೋರಾಟದ ನೇತೃತ್ವ ವಹಿಸಿರುವ ಎಂಇಎಸ್ ಸಂಘಟನೆಗೆ ಬೆಂಬಲ ಸೂಚಿಸಲು ತಮ್ಮ ಸರ್ಕಾರ ಬೆಳಗಾವಿಗೆ ಪ್ರತಿನಿಧಿಯನ್ನು ಕಳುಹಿಸಲಿದೆ ಎಂದು ಮಹಾರಾಷ್ಟ್ರ ಸಿಎಂ ಶನಿವಾರ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಂಇಎಸ್ ನಾಯಕರು ನಮಗೆ ಆಹ್ವಾನ ನೀಡಿದ್ದಾರೆ ಮತ್ತು ನಾವು ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎಂದು ಸಿಎಂ ಶಿಂಧೆ ಕೊಲ್ಲಾಪುರದಲ್ಲಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹಲವು ಕನ್ನಡ ಪರ ಸಂಘಟನೆಗಳು ಶಿಂಧೆ ಹೇಳಿಕೆಗೆ ಸೂಕ್ತ ಪ್ರತಿಕ್ರಿಯೆ ನೀಡದ ರಾಜ್ಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ನವೆಂಬರ್ 1 ರಂದು ‘ಕರಾಳ ದಿನ’ ಆಚರಿಸಲು ಎಂಇಎಸ್‌ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ ಮತ್ತು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಬೆಳಗಾವಿಯನ್ನು ಕರ್ನಾಟಕದ ಭಾಗವಾಗುವಂತೆ ಶಿಫಾರಸು ಮಾಡಿದ್ದ ಮಹಾಜನ್ ಸಮಿತಿಯನ್ನು ಮಹಾರಾಷ್ಟ್ರ ತಿರಸ್ಕರಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು