ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾಣ, ತುತ್ತಾ ಮುತ್ತಾ ಚಿತ್ರಗಳ ನಾಯಕ ನಟಿ ಕಸ್ತೂರಿ ಬಂಧನ

PPeepal Media

Peepal Media ದೇಶ

• 1 ನಿಮಿಷದ ಓದು

ಜಾಣ, ತುತ್ತಾ ಮುತ್ತಾ ಚಿತ್ರಗಳ ನಾಯಕ ನಟಿ ಕಸ್ತೂರಿ ಬಂಧನ

ನವ ತೆಲಂಗಾಣ – ಹೈದರಾಬಾದ್: ತಮಿಳುನಾಡಿನಲ್ಲಿ ನೆಲೆಸಿರುವ ತೆಲುಗು ಜನರನ್ನು ಟೀಕಿಸಿದ್ದ ನಟಿ ಕಸ್ತೂರಿ ಅವರನ್ನು ಚೆನ್ನೈ ಪೊಲೀಸರು ಇಂದು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ.

300 ವರ್ಷಗಳ ಹಿಂದೆ ತಮಿಳುನಾಡು ರಾಜರ ಆಶ್ರಮದಲ್ಲಿ ಮಹಿಳೆಯರ ಸೇವೆ ಮಾಡಲು ಬಂದ ತೆಲುಗು ಜನರು ಈಗ ತಮಿಳು ಜನಾಂಗ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಎಂದು ಬ್ರಾಹ್ಮಣರ ಸಮ್ಮೇಳನವೊಂದರಲ್ಲಿ ಕಸ್ತೂರಿ ಅನುಚಿತ ಟೀಕೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಕಸ್ತೂರಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕಸ್ತೂರಿಯವರು ಕ್ಷಮೆಯಾಚಿಸಿದರೂ ತಮಿಳುನಾಡಿನಲ್ಲಿ ನೆಲೆಯೂರಿರುವ ತೆಲುಗರ ಕೋಪದ ಜ್ವಾಲೆಯು ತಣಿಯಲಿಲ್ಲ. ಇದೇ ವೇಳೆ ಮದ್ರಾಸ್ ಹೈಕೋರ್ಟ್ ಕಸ್ತೂರಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಕಸ್ತೂರಿಯನ್ನು ಚೆನ್ನೈ ಎಗ್ಮೋರ್ ಪೊಲೀಸರು ಹೈದರಾಬಾದ್ ನ ನರಸಿಂಗಿಯಲ್ಲಿ ಬಂಧಿಸಿದ್ದಾರೆ. ಇಂದು ಆಕೆಗಾಗಿ ಚೆನ್ನೈನಿಂದ ವಿಶೇಷ ಪೊಲೀಸ್ ತಂಡ ಹೈದರಾಬಾದ್‌ಗೆ ಬಂದಿತ್ತು. ಕಸ್ತೂರಿ ಬಂಧನದ ನಂತರ ಅವರನ್ನು ಚೆನ್ನೈಗೆ ಶಿಫ್ಟ್ ಮಾಡಲಾಗುತ್ತಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು