ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ: ಕುನಾಲ್‌ ಕಾಮ್ರಾ‌

PPeepal Media

Peepal Media ದೇಶ

• 1 ನಿಮಿಷದ ಓದು

ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ: ಕುನಾಲ್‌ ಕಾಮ್ರಾ‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕುರಿತು ಕಮೆಡಿಯನ್ ಕುನಾಲ್ ಕಾಮ್ರಾ ಮಾಡಿದ ತಮಾಷೆ ಭಾರಿ ಕೋಲಾಹಲಕ್ಕೆ ಕಾರಣವಾಗುತ್ತಿದೆ. ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರು ಈಗಾಗಲೇ ಮುಂಬೈನ ಸ್ಟುಡಿಯೋ ಮತ್ತು ಕ್ಲಬ್ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.
ಶಿವಸೇನಾ ಕಾರ್ಯಕರ್ತರು ಕುನಾಲ್ ವಿರುದ್ಧ ದೂರು ಕೂಡ ದಾಖಲಿಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿರುವ ಶಿವಸೇನಾ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವಿವಾದಕ್ಕೆ ಕುನಾಲ್ ಕಾಮ್ರಾ ಇತ್ತೀಚೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮ ಹೇಳಿಕೆಗಳ ಬಗ್ಗೆ ಯಾವುದೇ ವಿಷಾದವಿಲ್ಲ ಎಂದು ಕುನಾಲ್ ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಮುಂಬೈ ಪೊಲೀಸರು ಸೋಮವಾರ ಮಧ್ಯಾಹ್ನ ಇದನ್ನು ದೃಢಪಡಿಸಿದ್ದಾರೆ. ಕುನಾಲ್ ಕಾಮ್ರಾ ಪ್ರಸ್ತುತ ತಮಿಳುನಾಡಿನಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಕುನಾಲ್ ಕಾಮ್ರಾ ಅವರನ್ನು ಸಂಪರ್ಕಿಸಿದ್ದರು. ಆದರೆ ಅವರು ತಮ್ಮ ಹೇಳಿಕೆಗೆ ಈ ವಿಷಾದ ವ್ಯಕ್ತಪಡಿಸಿಲ್ಲ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.

ವಿರೋಧ ಪಕ್ಷಗಳು ಮಾತನಾಡಲು ಹಣ ನೀಡುತ್ತಿವೆ ಎಂಬ ವದಂತಿಗಳನ್ನು ಕುನಾಲ್ ತಳ್ಳಿಹಾಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸಬೇಕೆಂದು ಕುನಾಲ್ ಒತ್ತಾಯಿಸಿದ್ದಾರೆ. ನ್ಯಾಯಾಲಯಗಳು ಕೇಳಿದರೆ ಮಾತ್ರ ಕ್ಷಮೆಯಾಚಿಸುವುದಾಗಿ ಕುನಾಲ್ ಘೋಷಿಸಿದ್ದಾರೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು