ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಲ್ಲಿ ಭಾರತಕ್ಕೆ ಅಗ್ರಸ್ಥಾನ

P

Peepal Media • ದೇಶ

• 1 ನಿಮಿಷದ ಓದು

ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಲ್ಲಿ ಭಾರತಕ್ಕೆ ಅಗ್ರಸ್ಥಾನ

ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಇದು ಪ್ರತಿ ವರ್ಷ 10.2 ಮಿಲಿಯನ್ ಟನ್ ತ್ಯಾಜ್ಯವನ್ನು ಉತ್ಪಾದಿಸುತ್ತದೆ.

ಇದು ಮುಂದಿನ ಅತಿದೊಡ್ಡ ಮಾಲಿನ್ಯಕಾರಕ ದೇಶಕ್ಕಿಂತ ಎರಡು ಪಟ್ಟು ಹೆಚ್ಚು ಎಂದು ವರದಿಯೊಂದು ಬಹಿರಂಗಪಡಿಸಿದೆ. UK ಯ ಲೀಡ್ಸ್ ವಿಶ್ವವಿದ್ಯಾನಿಲಯದ ಸಂಶೋಧಕರ ಪ್ರಕಾರ, ವಿಶ್ವಾದ್ಯಂತ ಪ್ರತಿ ವರ್ಷ 57 ಮಿಲಿಯನ್ ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಉತ್ಪಾದಿಸಲಾಗುತ್ತದೆ. ಈ ತ್ಯಾಜ್ಯಗಳು ಒಂದೇ ಸ್ಥಳದಲ್ಲಿ ಸಂಗ್ರಹವಾಗದೆ, ಸಮುದ್ರದ ತಳದಿಂದ ಪರ್ವತದ ತುದಿಗಳವರೆಗೆ ಮತ್ತು ಅಂತಿಮವಾಗಿ ಮಾನವ ದೇಹದಲ್ಲಿಯೂ ಸಂಗ್ರಹಗೊಳ್ಳುತ್ತಿವೆ. ಈ ತ್ಯಾಜ್ಯದ ಮೂರನೇ ಎರಡರಷ್ಟು ಭಾಗವು ಜಾಗತಿಕ ದಕ್ಷಿಣದ ದೇಶಗಳಿಂದ ಬರುತ್ತದೆ ಎಂದು ವರದಿ ಬಹಿರಂಗಪಡಿಸುತ್ತದೆ.

ಮೊಬೈಲ್ ಬಳಕೆ ಮೆದುಳಿನ ಕ್ಯಾನ್ಸರಿಗೆ ಕಾರಣವಾಗುವುದಿಲ್ಲ

ಮೊಬೈಲ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ ಎಂದು ‘ವಿಶ್ವ ಆರೋಗ್ಯ ಸಂಸ್ಥೆ’ (ಡಬ್ಲ್ಯುಎಚ್ ಒ)ಯ ಇತ್ತೀಚಿನ ಅಧ್ಯಯನ ಬಹಿರಂಗಪಡಿಸಿದೆ. ಸಂಶೋಧಕರ ತಂಡವು 1994ರಿಂದ 2022ರವರೆಗೆ ಪ್ರಕಟವಾದ 63 ಅಧ್ಯಯನಗಳನ್ನು ವಿಶ್ಲೇಷಿಸಿದೆ. ಮೊಬೈಲ್ ಫೋನ್‌ಗಳಿಂದ ಹೊರಸೂಸುವ ರೇಡಿಯೊ ತರಂಗಗಳಿಗೂ ಮೆದುಳಿನ ಕ್ಯಾನ್ಸರ್‌ಗೂ ಯಾವುದೇ ಸಂಬಂಧವಿಲ್ಲ ಎಂದು ತೀರ್ಮಾನಿಸಲಾಗಿದೆ. ಕಳೆದ ಎರಡು ದಶಕಗಳಲ್ಲಿ ವೈರ್‌ಲೆಸ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿದಾಗಿನಿಂದ ಮೆದುಳಿನ ಕ್ಯಾನ್ಸರ್ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಸಂಶೋಧನೆಯ ನೇತೃತ್ವ ವಹಿಸಿರುವ ಆಸ್ಟ್ರೇಲಿಯನ್ ರೇಡಿಯೇಶನ್ ಪ್ರೊಟೆಕ್ಷನ್ ಮತ್ತು ನ್ಯೂಕ್ಲಿಯರ್ ಸೇಫ್ಟಿ ಏಜೆನ್ಸಿ ಹೇಳಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version