ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಧ್ಯಂತರ ಕುಸ್ತಿ ಸಮಿತಿಯನ್ನು ನೇಮಿಸಿದ ಭಾರತೀಯ ಒಲಿಂಪಿಕ್ ಸಂಸ್ಥೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಧ್ಯಂತರ ಕುಸ್ತಿ ಸಮಿತಿಯನ್ನು ನೇಮಿಸಿದ ಭಾರತೀಯ ಒಲಿಂಪಿಕ್ ಸಂಸ್ಥೆ

ಹೊಸದಿಲ್ಲಿ: ಭಾರತೀಯ ಕುಸ್ತಿ ಒಕ್ಕೂಟ (ಐಒಸಿ) ಬುಧವಾರ ತಾತ್ಕಾಲಿಕ ಕುಸ್ತಿ ಮಂಡಳಿಯ (ಆಡ್-ಹ್ಯಾಕ್ ಸಮಿತಿ) ನೇಮಕವನ್ನು ಪ್ರಕಟಿಸಿದೆ. ಕುಸ್ತಿಪಟುಗಳ ಪ್ರತಿಭಟನೆಗೆ ಜಗ್ಗಿದ ಕೇಂದ್ರವು ಈ ಹಿಂದೆ ಡಬ್ಲ್ಯುಎಫ್‌ಐಗೆ ಆಯ್ಕೆಯಾಗಿದ್ದ ನೂತನ ಸಮಿತಿಯನ್ನು ರದ್ದುಗೊಳಿಸಿತ್ತು.

IOC ಭೂಪಿಂದರ್ ಸಿಂಗ್ ಬಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯನ್ನು ಈ ಸಮಿತಿಯ ಸದಸ್ಯರಾಗಿ ಎಂ ಎಂ ಸೌಮ್ಯ ಮತ್ತು ಮಂಜುಷಾ ಕನ್ವರ್ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸಲಾಗಿದೆ.

WFI ನಲ್ಲಿ ನ್ಯಾಯಸಮ್ಮತತೆ, ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ತರಲು ಈ ತಾತ್ಕಾಲಿಕ ಸಮಿತಿಯನ್ನು ನೇಮಿಸಲಾಗಿದೆ ಎಂದು IOA ಹೇಳಿದೆ. ಇತ್ತೀಚೆಗೆ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷರು ಮತ್ತು ಅಧಿಕಾರಿಗಳು ಕುಸ್ತಿಯ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಅನಿಯಂತ್ರಿತ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಐಒಸಿ ಮುಖ್ಯಸ್ಥೆ ಪಿಟಿ ಉಷಾ ಪತ್ರದಲ್ಲಿ ತಿಳಿಸಿದ್ದಾರೆ. ಐಒಸಿ ಪ್ರಸ್ತಾಪಿಸಿದ ಉತ್ತಮ ಆಡಳಿತದ ತತ್ವಗಳಿಗೆ ವಿರುದ್ಧವಾಗಿ ಅದು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಸರ್ವಾಧಿಕಾರದ ರೀತಿಯಲ್ಲಿ ವರ್ತಿಸಿದೆ ಎಂದು ಅವರು ಹೇಳಿದ್ದಾರೆ.

ಕುಸ್ತಿಪಟುಗಳ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊಂದಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸ್ನೇಹಿತ ಸಂಜಯ್ ಸಿಂಗ್ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿ‌ ಈ ಹಿಂದೆ ಆಯ್ಕೆಯಾಗಿದ್ದರು. ಈ ಚುನಾವಣಾ ಫಲಿತಾಂಶದ ವಿರುದ್ಧ ಕುಸ್ತಿಪಟುಗಳು ಬೇಸರ ವ್ಯಕ್ತಪಡಿಸಿದ್ದರು. ಸಾಕ್ಷಿ ಮಲಿಕ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದರೆ, ಮತ್ತೊಬ್ಬ ಕುಸ್ತಿಪಟು ಬಜರಂಗ್ ಪುನಿಯಾ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿಸಿದ್ದರು. ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ನಿವಾಸದಲ್ಲಿ ಡಬ್ಲ್ಯುಎಫ್‌ಐ ಕಚೇರಿ ಕಾರ್ಯನಿರ್ವಹಿಸುತ್ತಿದೆ ಎಂದು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿ ನಂತರ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು