ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಕ್ಷೀಸು ಪಡೆಯುತ್ತಿದ್ದ ಜಮಾದಾರ್‌ ಅಮಾನತು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಭಕ್ಷೀಸು ಪಡೆಯುತ್ತಿದ್ದ ಜಮಾದಾರ್‌ ಅಮಾನತು

ಅಲಹಾಬಾದ್‌: ವಕೀಲರಿಂದ ಲಂಚದ ರೂಪದಲ್ಲಿ ಪೇಟಿಎಂನಲ್ಲಿ ಹಣ ಸಂಗ್ರಹಿಸುತ್ತಿದ್ದ ಜಮಾದರ್‌ ಓರ್ವರನ್ನು ಅಲಹಾಬಾದ್‌ ಹೈಕೋರ್ಟ್‌ ಅಮಾನತುಗೊಳಿಸಿದೆ.

ನ್ಯಾಯಾಲಯದಲ್ಲಿ ಜಮಾದಾರ್‌(Bundle Lifter)  ಆಗಿರುವ ರಾಜೆಂದ್ರ ಕುಮಾರ್‌ ಅವರು ವಕೀಲರಿಂದ ಭಕ್ಷೀಸು ಪಡೆಯಲು ಪೇಟಿಎಂ / ಕ್ಯೂಆರ್‌ ಕೋಡ್‌ಅನ್ನು ಬಳಸಿ ಹಣ ಸಂಗ್ರಹಿಸಿಕೊಳ್ಳುತ್ತಿರುವ ಬಗ್ಗೆ ನ್ಯಾ.ಅಜಿತ್‌ ಸಿಂಗ್‌ ಅವರು ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ಅವರಿಗೆ ಪತ್ರದ ಮುಖೇನ ವಿಷಯ ತಿಳಿಸಿದ್ದಾರೆ ಎಂದು ರಿಜಿಸ್ಟ್ರಾರ್‌ ಜನರಲ್‌ ಆಶೀಷ್‌ ಗರ್ಗ್‌ ಹೇಳಿದ್ದಾರೆ.

ಪತ್ರಕ್ಕೆ ಪ್ರತಿಕ್ರಿಯಿಸಿರುವ ರಾಜೇಶ್‌ ಬಿಂದಾಲ್‌ ಅವರು ಈ ಕುರಿತು ಕೂಡಲೆ ಕ್ರಮಕೈಗೊಳ್ಳುವಂತೆ ಆದೇಶ ನೀಡಿದ್ದು, ಜಮಾದಾರ್‌ ಅವರನ್ನು ಅಲಹಾಬಾದ್‌ ಹೈಕೋರ್ಟ್‌ ಗುರುವಾರದಂದು ಅಮಾನತು ಗೊಳಿಸಿದೆ.

ಅಮಾನತಿನ ವೇಳೆ ರಾಜೇಂದ್ರ ಕುಮಾರ್‌ ಅವರನ್ನು ನಜರತ್‌ ವಿಭಾಗಕ್ಕೆ ಹಾಕಲಾಗಿದ್ದು, ರಿಜಿಸ್ಟ್ರಾರ್‌ ಅನುಮತಿ ಪಡೆಯದೇ ಹೊರಹೋಗದಂಯೆ ಆದೇಶ ಮಾಡಲಾಗಿದೆ. ಅಲ್ಲದೇ ಅವರು ಯಾವುದೇ ಉದ್ಯೋಗ, ವ್ಯವಹಾರ, ವೃತ್ತಿಯಲ್ಲಿ ತೊಡಗಿಕೊಂಡಿಲ್ಲ ಎಂಬುದರ ಕುರಿತು ದಾಖಲೆಗಳು ಸಲ್ಲಿಸಿದ ಬಳಿಕ ರಾಜೇಂದ್ರ ಕುಮಾರ್‌ ಅವರಿಗೆ ಜೀವನ ಭತ್ಯೆ ಪಾವತಿಸಲಾಗುವುದು ಎಂದು ಅಮಾನತು ಮಾಡಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು