ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹರಿಯಾಣ ಮತ್ತು ಜಮ್ಮು ಕಾಶ್ಮೀರ ಮತ ಎಣಿಕೆ ಆರಂಭ

PPeepal Media

Peepal Media • ದೇಶ

• 1 ನಿಮಿಷದ ಓದು

ಹರಿಯಾಣ ಮತ್ತು ಜಮ್ಮು ಕಾಶ್ಮೀರ ಮತ ಎಣಿಕೆ ಆರಂಭ

ಹರಿಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣಾ ಮತಗಳ ಎಣಿಕೆ ಆರಂಭವಾಗಿದೆ. ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯುತ್ತಿದೆ. ಬಳಿಕ ಇವಿಎಂಗಳಲ್ಲಿ ಠೇವಣಿಯಾಗಿರುವ ಮತಗಳ ಎಣಿಕೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಫಲಿತಾಂಶಗಳ ಕುರಿತು ಸ್ಪಷ್ಟತೆ ದೊರೆಯುವ ಸಾಧ್ಯತೆಯಿದೆ.

ಹರಿಯಾಣದ ಫಲಿತಾಂಶದ ಬಗ್ಗೆ ರಾಜಕೀಯ ಪಕ್ಷಗಳು ಮತ್ತು ನಾಯಕರಲ್ಲಿ ಕುತೂಹಲ ಮೂಡಿದೆ. ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಕಾತರದಲ್ಲಿದ್ದರೆ, ಕಾಂಗ್ರೆಸ್ ಹತ್ತು ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ಅವಸರದಲ್ಲಿದೆ. ರಾಜ್ಯದ ಎಲ್ಲಾ 90 ಸ್ಥಾನಗಳಿಗೆ ಇದೇ ತಿಂಗಳ 5 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. 67.09 ರಷ್ಟು ಮತದಾನ ದಾಖಲಾಗಿದೆ. ಸರ್ಕಾರ ರಚಿಸಲು ಮ್ಯಾಜಿಕ್ ಫಿಗರ್ 46ರ ಗಡಿ ದಾಟಬೇಕಿದೆ. ಒಟ್ಟು 1031 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆಯಿತು. ಬಿಜೆಪಿ, ಪಿಡಿಪಿ ಮತ್ತು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಗಳು ಗೆಲುವಿನ ಕನಸು ಕಾಣುತ್ತಿವೆ. ಆದರೆ ಜನ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಸಾಧ್ಯತೆಯಿಲ್ಲ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಇದೇ ವೇಳೆ ಕೇಂದ್ರಾಡಳಿತ ಪ್ರದೇಶದ ಒಟ್ಟು 90 ಸ್ಥಾನಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಒಟ್ಟು 873 ಅಭ್ಯರ್ಥಿಗಳು ಕಣದಲ್ಲಿದ್ದು ಶೇ.63.45ರಷ್ಟು ಮತದಾನವಾಗಿತ್ತು. ಲೆಫ್ಟಿನೆಂಟ್ ಗವರ್ನರ್ ನಾಲ್ವರು ಶಾಸಕರನ್ನು ನಾಮನಿರ್ದೇಶನ ಮಾಡಲು ಅವಕಾಶವಿದೆ. ಇದರೊಂದಿಗೆ ಬಹುಮತದ 48ರ ಗಡಿ ತಲುಪುವ ಪಕ್ಷಗಳು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು