ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆ ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಫಲಿತಾಂಶ

PPeepal Media

Peepal Media ದೇಶ

• 1 ನಿಮಿಷದ ಓದು

ನಾಳೆ ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಫಲಿತಾಂಶ

ನವದೆಹಲಿ: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಣಿವಾರ ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಲಿದೆ.

ಶನಿವಾರ ಬೆಳಗ್ಗೆ 8 ಗಂಟೆಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆಯ ಚುನಾವಣೆ ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರಕ್ಕೆ ನವೆಂಬರ್‌ 20ರಂದು ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಜಾರ್ಖಂಡ್‌ ರಾಜ್ಯದಲ್ಲಿ ನವೆಂಬರ್‌ 13 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು.

ಕೇರಳದ ವಯನಾಡು ಮತ್ತು ಮಹಾರಾಷ್ಟ್ರದ ನಾಂದೆಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಿರುವುದರಿಂದ ಈ ಕ್ಷೇತ್ರ ಗಮನ ಸೆಳೆದಿದೆ.

ದೇಶದ 14 ರಾಜ್ಯಗಳಲ್ಲಿನ 48 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಸಹ ನಾಳೆ ನಡೆಯಲಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳು ಇದರಲ್ಲಿ ಸೇರಿವೆ.

ಉತ್ತರಪ್ರದೇಶ 9, ರಾಜಸ್ಥಾನ 7, ಪಶ್ಚಿಮ ಬಂಗಾಳ 6, ಅಸ್ಸಾಂ 5, ಬಿಹಾರ 4, ಪಂಜಾಂಬ್‌ 4, ಕರ್ನಾಟಕ 3, ಕೇರಳ 2, ಮಧ್ಯಪ್ರದೇಶ 2, ಸಿಕ್ಕಿಂ 2 ಹಾಗೂ ಛತ್ತೀಸ್‌ಗಢ, ಗುಜರಾತ್, ಮೇಘಾಲಯ, ಉತ್ತರಾಖಂಡ್‌ ರಾಜ್ಯಗಳ ತಲಾ ಒಂದು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು