ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರಿ ವಸತಿ ಕೊಡಿಸುವಂತೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

P

Peepal Media • ದೇಶ

• 1 ನಿಮಿಷದ ಓದು

ಸರ್ಕಾರಿ ವಸತಿ ಕೊಡಿಸುವಂತೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸರ್ಕಾರಿ ವಸತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹೈಕೋರ್ಟ್ ನವೆಂಬರ್ 26ರಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಅರವಿಂದ್ ಕೇಜ್ರಿವಾಲ್ ಅವರು ಸೆಪ್ಟೆಂಬರ್ 17ರಂದು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಅಕ್ಟೋಬರ್ 4ರಂದು ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ನಿವಾಸವನ್ನು ಖಾಲಿ ಮಾಡಿದ್ದರು. ಪ್ರಸ್ತುತ ಅವರು ಬಂಗಲೆ ಸಂಖ್ಯೆ 5, ಫಿರೋಜ್ ಷಾ ರಸ್ತೆಯಲ್ಲಿ ವಾಸಿಸುತ್ತಿದ್ದಾರೆ. ಈ ಬಂಗಲೆಯನ್ನು ಪಂಜಾಬ್‌ನ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಅಶೋಕ್ ಮಿತ್ತಲ್ ಅವರಿಗೆ ನೀಡಲಾಗಿದೆ.

ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮನೆ ಇಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳುತ್ತಿದೆ. ರಾಷ್ಟ್ರೀಯ ಪಕ್ಷವಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಸರ್ಕಾರಿ ವಸತಿ ಸಿಗಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷವು ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಸರ್ಕಾರಿ ವಸತಿ ಸೌಕರ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version