ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್‌ ಅಧಿಕಾರಿಗಳ (SPO) ಮೃತದೇಹಗಳು ಗುರುವಾರ ಪತ್ತೆಯಾಗಿವೆ. ಇಬ್ಬರ ಮೃತದೇಹಗಳಲ್ಲೂ ಗುಂಡೇಟಿನ ಗಾಯಗಳಿದ್ದು, ಅವರ ಬಳಿ ಇದ್ದ ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಬಾಬಿ ಚಂದ್‌ (57) ಮತ್ತು ರಶ್‌ಪಾಲ್‌ ಕುಮಾರ್‌ (45) ಎಂದು ಗುರುತಿಸಲಾಗಿದೆ. ಇಬ್ಬರೂ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡದ (SOG) ಸದಸ್ಯರಾಗಿದ್ದು, ಕಿಶ್ತ್ವಾರ್‌ ಜಿಲ್ಲೆಯ ದಚ್ಛನ್‌ ಪ್ರದೇಶದ ಕಿಯಾರ್‌ ಗ್ರಾಮದಲ್ಲಿ … Continue reading ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆ