ಕುಲಗಾಂ ದಾಳಿ | ಅಮಿತ್ ಶಾ ಗೃಹಮಂತ್ರಿಯಾಗಿ ಮುಂದುವರೆಯಲು ಯೋಗ್ಯರಲ್ಲ: ಪವನ್ ಖೇರಾ
ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಮೀರ್ ಬಜಾರ್‌ನಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕೇಂದ್ರ ಗೃಹ ಸಚಿವರಾಗಿ ಮುಂದುವರಿಯಲು ಅಮಿತ್ ಶಾ ಅನರ್ಹರು” ಎಂದು ಕಿಡಿಕಾರಿದ ಖೇರಾ, 370ನೇ ವಿಧಿಯನ್ನು ರದ್ದುಗೊಳಿಸಿದ ಮೂಲ ಉದ್ದೇಶವೇ ಈಡೇರಿಲ್ಲ ಎಂದು ನೇರ ಆರೋಪ ಮಾಡಿದ್ದಾರೆ. ಬುಧವಾರ ಮಧ್ಯಾಹ್ನ ಸುಮಾರು 2:15ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 4 ಕಿಲೋಮೀಟರ್ … Continue reading ಕುಲಗಾಂ ದಾಳಿ | ಅಮಿತ್ ಶಾ ಗೃಹಮಂತ್ರಿಯಾಗಿ ಮುಂದುವರೆಯಲು ಯೋಗ್ಯರಲ್ಲ: ಪವನ್ ಖೇರಾ
Copy and paste this URL into your WordPress site to embed
Copy and paste this code into your site to embed