ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶ್ರೀನಗರ ಎನ್ ಕೌಂಟರ್ ನಲ್ಲಿ ಲಷ್ಕರ್ ಕಮಾಂಡರ್ ಹತ್ಯೆ..!

P

Peepal Media • ದೇಶ

• 1 ನಿಮಿಷದ ಓದು

ಶ್ರೀನಗರ ಎನ್ ಕೌಂಟರ್ ನಲ್ಲಿ ಲಷ್ಕರ್ ಕಮಾಂಡರ್ ಹತ್ಯೆ..!

ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಖಾನ್ಯಾರ್ ಪ್ರದೇಶದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಹತನಾಗಿದ್ದಾನೆ ಎಂದು ಐಜಿಪಿ ಕಾಶ್ಮೀರ ವಲಯ ವಿದ್ದಿ ಕುಮಾರ್ ಬರ್ದಿ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಲಷ್ಕರ್-ಎ-ತೊಯ್ಬಾ ಕಮಾಂಡರ್ 2023ರ ಇನ್ಸ್‌ಪೆಕ್ಟರ್ ಮಸ್ರೂರ್ ಹತ್ಯೆ ಪ್ರಕರಣದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಐಜಿಪಿ ಬರ್ದಿ ಹೇಳಿದ್ದಾರೆ. ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

‘ಈಗ ಕಾರ್ಯಾಚರಣೆ ಮುಗಿದಿದೆ. ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಭಯೋತ್ಪಾದಕನ ಹೆಸರು ಉಸ್ಮಾನ್ ಮತ್ತು ಅವನು ಲಷ್ಕರ್-ಎ-ತೊಯ್ಬಾದ ಕಮಾಂಡರ್. ಆತ ವಿದೇಶಿ ಭಯೋತ್ಪಾದಕ. ಈತನಿಗೆ ಇನ್ಸ್ ಪೆಕ್ಟರ್ ಮಸ್ರೂರ್ ಹತ್ಯೆಯಲ್ಲಿ ನಂಟು ಇದೆ’ ಎಂದು ಐಜಿಪಿ ಬರ್ದಿ ಹೇಳಿದ್ದಾರೆ.

ಅನಂತ್ ನಾಗ್ ಎನ್‌ಕೌಂಟರ್ ಕುರಿತು ಪ್ರತಿಕ್ರಿಯಿಸಿದ ಅವರು.. ‘ಬಂದ ಮಾಹಿತಿಯಂತೆ ನಾವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೆವು. ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ’ ಎಂದು ಅವರು ಹೇಳಿದರು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version