ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂವಿಧಾನದ ಮೂಲಕ ಪ್ರತಿಕ್ರಿಯಿಸೋಣ: ರಾಹುಲ್ ಗಾಂಧಿ

PPeepal Media

Peepal Media • ದೇಶ

• 1 ನಿಮಿಷದ ಓದು

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂವಿಧಾನದ ಮೂಲಕ ಪ್ರತಿಕ್ರಿಯಿಸೋಣ: ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳನ್ನು ಶಿಕ್ಷಣ ಮತ್ತು ರಾಜಕೀಯದಿಂದ ದೂರವಿಡುವ ಸಲುವಾಗಿ ಅವರನ್ನು ಅನರ್ಹರೆಂದು (Not found suitable) ಘೋಷಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಅರ್ಹ ಅಭ್ಯರ್ಥಿಗಳನ್ನು ಅನರ್ಹರೆಂದು ತಿರಸ್ಕರಿಸುವ ಅಭ್ಯಾಸವು ಮನುವಾದದ ಹೊಸ ರೂಪವಾಗಿದೆ ಎಂದು ಅವರು ಟೀಕಿಸಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಸೇರಿದ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ಅನರ್ಹರೆಂದು ಘೋಷಿಸಲಾಗುತ್ತಿದೆ ಎಂದು ಅವರು ವಿಡಿಯೋ ಒಂದರಲ್ಲಿ ಆರೋಪಿಸಿದ್ದಾರೆ.

ಈ ಯುವಜನರನ್ನು ಶಿಕ್ಷಣ ಮತ್ತು ರಾಜಕೀಯದಿಂದ ದೂರವಿಡಲಾಗುತ್ತಿದೆ. ಸಮಾನತೆಯ ಸಾಧನವಾಗಿ ಅಂಬೇಡ್ಕರ್ ತಂದ ಶಿಕ್ಷಣ ಎಂಬ ಅಸ್ತ್ರವನ್ನು ಮೋದಿ ಸರ್ಕಾರ ದುರ್ಬಲಗೊಳಿಸುತ್ತಿದೆ. ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್‌ಗಳ ಮೀಸಲು ಹುದ್ದೆಗಳಲ್ಲಿ ಶೇ. 60ಕ್ಕೂ ಹೆಚ್ಚು ಮತ್ತು ಅಸೋಸಿಯೇಟ್ ಪ್ರೊಫೆಸರ್‌ಗಳ ಹುದ್ದೆಗಳಲ್ಲಿ ಶೇ. 30 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಪ್ರತಿಭಾನ್ವಿತ ಅಭ್ಯರ್ಥಿಗಳು ಅರ್ಹರಲ್ಲ ಎಂದು ಹೇಳುವ ಮೂಲಕ ಅವಕಾಶವನ್ನು ನಿರಾಕರಿಸುತ್ತಿದ್ದಾರೆ.

ಐಐಟಿಗಳು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಅನರ್ಹತೆಯ ಹೆಸರಿನಲ್ಲಿ ಕೇಂದ್ರವು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಅದು ಸಾಮಾಜಿಕ ನ್ಯಾಯಕ್ಕೆ ದ್ರೋಹ ಬಗೆಯುತ್ತಿದೆ ಎಂದು ರಾಹುಲ್ ಹೇಳಿದರು.

“ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ಈಗ ನಾವೆಲ್ಲರೂ ಒಟ್ಟಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮೀಸಲಾತಿ ವಿರೋಧಿ ಕ್ರಮಗಳಿಗೆ ಸಂವಿಧಾನದ ಶಕ್ತಿಯಿಂದ ಪ್ರತಿಕ್ರಿಯಿಸೋಣ” ಎಂದು ರಾಹುಲ್ ಹೇಳಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು