ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎನ್‌ಆರ್‌ಸಿ ಜಾರಿಗೆ ಮುನ್ನ ಜನಗಣತಿಗೆ ತೀವ್ರ ವಿರೋಧ: ಮಣಿಪುರದಲ್ಲಿ ಜನಗಣತಿ ಪ್ರಕ್ರಿಯೆ ಮುಂದೂಡಿದ ಕೇಂದ್ರ ಸರ್ಕಾರ

PPeepal Media

Peepal Media ದೇಶ

• 1 ನಿಮಿಷದ ಓದು

ಎನ್‌ಆರ್‌ಸಿ ಜಾರಿಗೆ ಮುನ್ನ ಜನಗಣತಿಗೆ ತೀವ್ರ ವಿರೋಧ: ಮಣಿಪುರದಲ್ಲಿ ಜನಗಣತಿ ಪ್ರಕ್ರಿಯೆ ಮುಂದೂಡಿದ ಕೇಂದ್ರ ಸರ್ಕಾರ

ಇಂಫಾಲ್: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಪೂರ್ಣಗೊಳಿಸದೆ ರಾಜ್ಯದಲ್ಲಿ ಜನಗಣತಿ ನಡೆಸಲು ಮುಂದಾಗಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಣಿಪುರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಜನಗಣತಿ ಪ್ರಕ್ರಿಯೆಯನ್ನು ಮುಂದೂಡಿದೆ.

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಮಣಿಪುರದ ಪ್ರಸ್ತುತ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಮಣಿಪುರ ರಾಜ್ಯಪಾಲರು, ಮುಖ್ಯಮಂತ್ರಿ ಯುಮ್ನಮ್ ಖೇಮ್‌ಚಂದ್ ಸಿಂಗ್, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಎನ್‌ಆರ್‌ಸಿ ಜಾರಿಗೂ ಮುನ್ನ ಜನಗಣತಿಯನ್ನು ಕೈಬಿಡಬೇಕೆಂಬ ಮಣಿಪುರದ ವಿವಿಧ ಸಮುದಾಯಗಳ ಬೇಡಿಕೆ ಮತ್ತು ಜನರ ಭಾವನೆಗಳನ್ನು ಪರಿಗಣಿಸಿ, ಪ್ರಸ್ತುತಕ್ಕೆ ಜನಗಣತಿಯನ್ನು ಮುಂದೂಡಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.

2023ರಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 50,000ಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಅನೇಕರು ತಮ್ಮ ಮನೆಗಳನ್ನು ತೊರೆದು ಬೇರೆಡೆ ವಲಸೆ ಹೋಗಿದ್ದಾರೆ. ಈ ಅಸ್ಥಿರ ಪರಿಸ್ಥಿತಿಯಲ್ಲಿ ಎನ್‌ಆರ್‌ಸಿ ಅಂತಿಮಗೊಳಿಸದೆ ಜನಗಣತಿ ಕೈಗೆತ್ತಿಕೊಳ್ಳುವುದನ್ನು ಮೈತೈ ಮತ್ತು ನಾಗಾ ಸಮುದಾಯಗಳು ಬಲವಾಗಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು