ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮೈಸೂರು ಅಂಬಾರಿ ವಿವಾದ: ರಾಜಮಾತೆಯ ಅಧಿಕಾರವೋ, ಪ್ರಜಾಪ್ರಭುತ್ವದ ಸಾರ್ವಭೌಮತ್ವವೋ?ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ದೇಶಗಳ ಸರಕು ಹಡಗುಗಳ ಸಂಚಾರಕ್ಕೆ – ಇರಾನ್ ನಿಂದ ಮುಕ್ತ ಅವಕಾಶಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿ

ಮಾಂಸಾಹಾರ ಸೇವಿಸಿದಕ್ಕೆ ಮೋದಿ ಆಕ್ಷೇಪ: ತಿನ್ನುವ ಆಹಾರಕ್ಕಾದರೂ ಸ್ವಾತಂತ್ರ್ಯನಮಗೆ ಎಂದ ಜನಸಾಮಾನ್ಯರು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಾಂಸಾಹಾರ ಸೇವಿಸಿದಕ್ಕೆ ಮೋದಿ ಆಕ್ಷೇಪ: ತಿನ್ನುವ ಆಹಾರಕ್ಕಾದರೂ ಸ್ವಾತಂತ್ರ್ಯನಮಗೆ ಎಂದ ಜನಸಾಮಾನ್ಯರು

ಹೊಸದಿಲ್ಲಿ: ವಿಪಕ್ಷಗಳ ನಾಯಕರು ಪವಿತ್ರ ಸಾವನ್‌ (ಶ್ರಾವಣ) ಮಾಸದಲ್ಲಿ ಮಾಂಸಾಹಾರ ಸೇವಿಸಿ ಹಿಂದೂಗಳ ಭಾವನೆಗಳಿಗೆ ಅಗೌರವ ತೋರಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮೋದಿಯವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧವ್ಯಕ್ತವಾಗಿದೆ. ನಾವು ತಿನ್ನು ಆಹಾರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕೊಡಿ ಪ್ರಧಾನಿಯವರೇ. ಅದರಲ್ಲೂ ಮೂಗು ತೂರಿಸಬೇಡಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ್ದಾರೆ.

ಉಧಂಪುರದಲ್ಲಿ  ಚುನಾವಣಾ ಪ್ರಚಾರದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ವಿಪಕ್ಷ ನಾಯಕರು ಮಾಂಸಾಹಾರ ಸೇವಿಸುತ್ತಿರುವ ವೈರಲ್‌ ವೀಡಿಯೋ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಯಾರನ್ನು ಅಣಕಿಸಲು ಬಯಸುತ್ತೀರಿ? ನವರಾತ್ರಿಯ ಈ ದಿನಗಳಲ್ಲಿ ಮಾಂಸಾಹಾರ ಸೇವಿಸಿ, ಜನರಿಗೆ ವೀಡಿಯೋ ತೋರಿಸಿ ಅವರ ಭಾವನೆಗಳನ್ನು ನೋವುಂಟು ಮಾಡುವುದು ಸರಿಯೇ. ಜನರು ಮತದಾನ ಮಾಡುವಾಗ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದರು.

ಈ ಆಟವಾಡಿ ನೀವು ಯಾರನ್ನು ಓಲೈಸಲು ಯತ್ನಿಸುತ್ತಿದ್ದೀರಿ? “ಈ ದೇಶದ ನಂಬಿಕೆಗಳ ಮೇಲೆ ಉದ್ದೇಶಪೂರ್ವಕ ದಾಳಿ ನಡೆಸಲು,” ಜನರು ಮಾಂಸಾಹಾರ ಸೇವಿಸುತ್ತಿರುವ ವೀಡಿಯೋಗಳನ್ನು ಪೋಸ್ಟ್‌ ಮಾಡಲಾಗಿದೆ, ಎಂದು ಅವರು ಆರೋಪಿಸಿದ್ದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಆರ್‌ಜೆಡಿ ನಾಯಕ ಲಾಲು ಯಾದವ್‌ ಅವರು ಜೊತೆಯಾಗಿ ಮಟನ್‌ ಖಾದ್ಯ ತಯಾರಿಸುತ್ತಿರುವುದನ್ನು ತೋರಿಸುವ ಸೆಪ್ಟೆಂಬರ್‌ 2023ರ ವೀಡಿಯೋ ಒಂದು ವೈರಲ್‌ ಆಗಿತ್ತು.

ಆದರೆ ಪ್ರಧಾನಿಯ ಹೇಳಿಕೆಗೆ ಹಲವರು ಆಕ್ಷೇಪಿದ್ದು ಆಹಾರ ಆಯ್ಕೆಗಳ ವಿಚಾರ ಮುಂದಿಟ್ಟುಕೊಂಡು ಜನರ ನಡುವೆ ಒಡಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಚಿಕನ್‌ ತಿನ್ನಲು ನಿಮ್ಮೊಂದಿಗೆ ಸೇರಿಕೊಳ್ಳುತ್ತೇನೆ ಎಂದು ಹಿರಿಯ ಪತ್ರಕರ್ತ ರಾಜದೀಪ್‌ ಸರ್‌ ದೇಸಾಯಿ ಅವರಿಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳುತ್ತಿರುವ ವೀಡಿಯೋವನ್ನು ವ್ಯಂಗ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದು, ಅದು ಕೂಡ ಈ ಸಂದರ್ಧದಲ್ಲಿ ವೈರಲ್‌ ಆಗಿದೆ.

?

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು