ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಎರಡು ಬೋಗಿಗಳು ಸುಟ್ಟು ಕರಕಲು

PPeepal Media

Peepal Media • ದೇಶ

• 1 ನಿಮಿಷದ ಓದು

ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಎರಡು ಬೋಗಿಗಳು ಸುಟ್ಟು ಕರಕಲು

ಚೆನ್ನೈ: ತಮಿಳುನಾಡಿನ ಚೆನ್ನೈ ಹೊರವಲಯದಲ್ಲಿ ಶುಕ್ರವಾರ ರಾತ್ರಿ ರೈಲು ಅಪಘಾತ ಸಂಭವಿಸಿದೆ. ತಿರುವಳ್ಳೂರು ಸಮೀಪದ ಕವರಿಪೇಟ್ಟೈ ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಈ ಅವಘಡದಲ್ಲಿ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಸುಟ್ಟು ಕರಕಲಾಗಿವೆ. ಬೆಂಕಿ ಅವಘಡದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ರೈಲನ್ನು ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಎಂದು ಗುರುತಿಸಲಾಗಿದೆ. ಹಳಿಗಳ ಮೇಲೆ ನಿಂತಿದ್ದ ಗೂಡ್ಸ್ ರೈಲಿಗೆ ಹಿಂದಿನಿಂದ ಬಂದ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಈ ಅಪಘಾತದಲ್ಲಿ ಹಲವು ಬೋಗಿಗಳು ಹಳಿತಪ್ಪಿವೆ. ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸಂತ್ರಸ್ತರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು