ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನರೇಂದ್ರ ಮೋದಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಎನ್‌ಡಿಎ ಒಕ್ಕೂಟ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ನರೇಂದ್ರ ಮೋದಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಎನ್‌ಡಿಎ ಒಕ್ಕೂಟ

ಹೊಸದಾಗಿ ಆಯ್ಕೆಯಾದ ಸಂಸದರ ಸಭೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)  ಪಕ್ಷದ ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಪ್ರಸ್ತಾವನೆಯನ್ನು ಮಂಡಿಸಿದ ರಾಜನಾಥ್ ಸಿಂಗ್, ನರೇಂದ್ರ ಮೋದಿಯವರಂತಹ ಪ್ರಧಾನಿಯನ್ನು ದೇಶ ಪಡೆಯುತ್ತಿರುವುದು ನಮ್ಮ ಅದೃಷ್ಟ ಎಂದರು.

ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಇದನ್ನು ಅನುಮೋದಿಸಿ ಮುಂದಿನ ಐದು ವರ್ಷಗಳ ಕಾಲ ನರೇಂದ್ರ ಮೋದಿ ದೇಶವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.

ರಾಜನಾಥ್ ಸಿಂಗ್ ಮಂಡಿಸಿದ ನಿರ್ಣಯವನ್ನು ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅನುಪ್ರಿಯಾ ಪಟೇಲ್ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಸೇರಿದಂತೆ ಇತರ ಮೈತ್ರಿ ನಾಯಕರು   ಬೆಂಬಲಿಸಿದರು.

ಮುಂದಿನ ವಾರ ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು