ಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್
ಕಾಂಗ್ರೆಸ್ ಆಯೋಜಿಸಿರುವ ‘ಭಾರತ್ ಸಮಿಟ್’ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ ಪತ್ರಕರ್ತೆ ಹೆಲೆ ಲಿಂಗ್ ಅವರ ವೀಸಾವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೊರಡಲು ಸಿದ್ಧರಾಗಿದ್ದಾಗ, ಪ್ರಯಾಣಕ್ಕೆ ಕೇವಲ ಹತ್ತು ನಿಮಿಷ ಬಾಕಿ ಇರುವಾಗ ನಾರ್ವೆಯಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಕರೆ ಬಂದಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಇಲ್ಲ ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಭಾರತ್ ಸಮಿಟ್‌ನಲ್ಲಿ ಮಾಧ್ಯಮ, ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಕುರಿತು ನಡೆಯುವ … Continue reading ಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್
Copy and paste this URL into your WordPress site to embed
Copy and paste this code into your site to embed