ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮೈಸೂರು ಅಂಬಾರಿ ವಿವಾದ: ರಾಜಮಾತೆಯ ಅಧಿಕಾರವೋ, ಪ್ರಜಾಪ್ರಭುತ್ವದ ಸಾರ್ವಭೌಮತ್ವವೋ?ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ದೇಶಗಳ ಸರಕು ಹಡಗುಗಳ ಸಂಚಾರಕ್ಕೆ – ಇರಾನ್ ನಿಂದ ಮುಕ್ತ ಅವಕಾಶಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿ

ನಾರಿ ಶಕ್ತಿ: ಮೊದಲ ಹಂತದಲ್ಲಿ ಕೇವಲ ಶೇಕಡಾ 8ರಷ್ಟು ಮಹಿಳಾ ಅಭ್ಯರ್ಥಿಗಳು ಕಣದಲ್ಲಿ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ನಾರಿ ಶಕ್ತಿ: ಮೊದಲ ಹಂತದಲ್ಲಿ ಕೇವಲ ಶೇಕಡಾ 8ರಷ್ಟು ಮಹಿಳಾ ಅಭ್ಯರ್ಥಿಗಳು ಕಣದಲ್ಲಿ

ಹೊಸದೆಹಲಿ: ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಸ್ಥಾನಗಳಿಗೆ 1,625 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಇವರಲ್ಲಿ 134 (ಶೇ. 8) ಅಭ್ಯರ್ಥಿಗಳು ಮಾತ್ರ ಮಹಿಳೆಯರು. 2019ರ ಲೋಕಸಭೆ ಚುನಾವಣೆಯಲ್ಲಿ ಒಟ್ಟು ಅಭ್ಯರ್ಥಿಗಳಲ್ಲಿ ಸುಮಾರು 9 ಪ್ರತಿಶತ (726) ಮಹಿಳೆಯರು. ಅವರಲ್ಲಿ 78 ಮಂದಿ ಮಾತ್ರ 17ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಮೊದಲ ಹಂತದಲ್ಲಿ, 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಮಿಜೋರಾಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಒಂದು ಮತ್ತು ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಮತ್ತೊಂದೆಡೆ, ಮಣಿಪುರ, ನಾಗಾಲ್ಯಾಂಡ್, ಲಕ್ಷದ್ವೀಪ, ಛತ್ತೀಸ್‌ಗಢ, ತ್ರಿಪುರ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಣದಲ್ಲಿ ಒಬ್ಬ ಮಹಿಳಾ ಅಭ್ಯರ್ಥಿ ಕೂಡ ಇಲ್ಲ. ಅರುಣಾಚಲ ಪ್ರದೇಶ ಕೇವಲ ಒಬ್ಬ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಹಾರ 3, ಮಧ್ಯಪ್ರದೇಶ 7, ಮಹಾರಾಷ್ಟ್ರ 7, ಮೇಘಾಲಯ 2, ಪುದುಚೇರಿ 3, ರಾಜಸ್ಥಾನ 12, ಸಿಕ್ಕಿಂ 1, ಉತ್ತರ ಪ್ರದೇಶ 7, ಉತ್ತರಾಖಂಡ 4, ಪಶ್ಚಿಮ ಬಂಗಾಳ 4 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ತಮಿಳುನಾಡು ಅತಿ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇಲ್ಲಿ 950 ಅಭ್ಯರ್ಥಿಗಳಲ್ಲಿ 76 ಮಹಿಳೆಯರು ಎಂದು EC ಡೇಟಾ ಸ್ಪಷ್ಟಪಡಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು