ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪವನ್ ಕಲ್ಯಾಣ್ ರಾಜಕೀಯದಲ್ಲಿ ಫುಟ್ಬಾಲ್ ಇದ್ದಂತೆ: ಪ್ರಕಾಶ್ ರಾಜ್ ವ್ಯಂಗ್ಯ

P

Peepal Media • ದೇಶ

• 1 ನಿಮಿಷದ ಓದು

ಪವನ್ ಕಲ್ಯಾಣ್ ರಾಜಕೀಯದಲ್ಲಿ ಫುಟ್ಬಾಲ್ ಇದ್ದಂತೆ: ಪ್ರಕಾಶ್ ರಾಜ್ ವ್ಯಂಗ್ಯ

ತಿರುಮಲ ಲಡ್ಡು ಕಲಬೆರಕೆ ವಿವಾದದೊಂದಿಗೆ ಆರಂಭವಾದ ಆಂಧ್ರ ಪ್ರದೇಶದ ಡೆಪ್ಯೂಟಿ ಸಿಎಂ ಪವನ್ ಕಲ್ಯಾಣ್ ಹಾಗೂ ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ನಡುವಿನ ವಾರ್ ಇನ್ನೂ ಮುಂದುವರೆದಿದೆ.

ಸನಾತನ ಧರ್ಮದ ಕುರಿತು ಪವನ್ ಕಲ್ಯಾಣ್ ನೀಡಿರುವ ಹೇಳಿಕೆಗಳಿಗೆ ಪ್ರತಿಯಾಗಿ ಪ್ರಕಾಶ್ ರಾಜ್ ಸರಣಿ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ. ಇದೀಗ ಪ್ರಕಾಶ್ ರಾಜ್ ಪವನ್ ಕುರಿತು ಮತ್ತೊಮ್ಮೆ ವ್ಯಂಗ್ಯವಾಡಿದ್ದಾರೆ. ಪವನ್ ರಾಜಕೀಯದಲ್ಲಿ ಫುಟ್ ಬಾಲ್ ಇದ್ದಂತೆ ಎಂದು ಅವರು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಪವನ್ ಕಲ್ಯಾಣ್ ರಾಜಕೀಯದಲ್ಲಿ ಫುಟ್ಬಾಲ್ ಇದ್ದಂತೆ. ಯಾರೋ ಅವರನ್ನು ಬಳಸುತ್ತಾರೆ. ಪವನ್ ಹೇಳುತ್ತಿರುವಂತೆ ಸನಾತನ ಧರ್ಮ ಮತ್ತು ಹಿಂದೂ ಧರ್ಮ ಅಪಾಯದಲ್ಲಿಲ್ಲ. ಬಿಜೆಪಿ ಮಾತ್ರ ಸಂಕಷ್ಟದಲ್ಲಿದೆ ಎಂದು ಅವರು ಹೇಳಿದ್ದಾರೆ. ನಟನಾಗಿ ಪವನ್ ಕಲ್ಯಾಣ್ ವಿಭಿನ್ನ ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾರೆ. ರಾಜಕೀಯ ಹಾಗಲ್ಲ, ಅಲ್ಲಿ ಸ್ಥಿರವಾದ ಆಲೋಚನೆ ಇದ್ದರೆ ಒಳಿತು ಎಂದು ಹಿತವಚನವನ್ನೂ ಹೇಳಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version