ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟಿಗೆ ಅರ್ಜಿ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟಿಗೆ ಅರ್ಜಿ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮವನ್ನು ನಿಷೇಧಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಭೋಲಾ ದಾಸ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ. ಶಂಕರಾಚಾರ್ಯರ ಆಕ್ಷೇಪಗಳನ್ನು ಉಲ್ಲೇಖಿಸಿ, ಸಮಾರಂಭವನ್ನು ನಿಷೇಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ರಾಮಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುವುದು. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡೆಸಿಕೊಡಲಿದ್ದಾರೆ. ಶಂಕರಾಚಾರ್ಯರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪೌಸ್ ಮಾಸದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸುವುದಿಲ್ಲ. ಅಲ್ಲದೆ ದೇವಾಲಯದ ಕೆಲಸ ಇನ್ನೂ ಮುಗಿದಿಲ್ಲ. ‘ಅಪೂರ್ಣ ದೇವಸ್ಥಾನದಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಬಾರದು’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಸನಾತನ ಸಂಪ್ರದಾಯಕ್ಕೆ ವಿರುದ್ಧವಾಗಿ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಉದ್ದೇಶಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಆಚರಣೆಗಳನ್ನು ಆಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು