ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿರೋಧಿ ಒಕ್ಕೂಟದ ಟೀಕೆ: ನಿಮ್ಮ ಪಕ್ಷದ ಟ್ವಿಟರ್‌ ಹ್ಯಾಂಡಲ್ಲಿನಲ್ಲೂ INDIA ಇದೆಯೆಂದು ಮೋದಿ ಕಾಲೆಳೆದ ನೆಟ್ಟಿಗರು

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ವಿರೋಧಿ ಒಕ್ಕೂಟದ ಟೀಕೆ: ನಿಮ್ಮ ಪಕ್ಷದ ಟ್ವಿಟರ್‌ ಹ್ಯಾಂಡಲ್ಲಿನಲ್ಲೂ INDIA ಇದೆಯೆಂದು ಮೋದಿ ಕಾಲೆಳೆದ ನೆಟ್ಟಿಗರು

ಇಂದು ಬೆಳಗ್ಗೆ ಮೋದಿ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಸಿರುವುದನ್ನು ಟೀಕಿಸುತ್ತಾ ಇಂಡಿಯನ್‌ ಮುಜಾಹಿದ್ದೀನ್‌, ಈಸ್ಟ್‌ ಇಂಡಿಯಾ ಕಂಪನಿಗಳ ಹೆಸರಿನಲ್ಲು ಇಂಡಿಯಾ ಇತ್ತು ನಿಮ್ಮದೂ ಅಂತಹದ್ದೇ ಗುಂಪು ಎಂದು ತೀಕ್ಷ್ಣವಾಗಿ ಟೀಕಿಸಿದ್ದರು.

ಇದಕ್ಕೆ ಬಗೆ ಬಗೆಯಾಗಿ ಪ್ರತಿಕ್ರಿಯಿಸಿರುವ ನೆಟ್ಟಿಗರು ಖೇಲೋ ಇಂಡಿಯಾ, ಡಿಜಿಟಲ್‌ ಇಂಡಿಯಾ ಹಲವು ಯೋಜನೆಗಳಲ್ಲೂ ಇಂಡಿಯಾ ಹೆಸರಿದೆ ಹಾಗಿದ್ದರೆ ಅದನ್ನೂ ನೀವು ಅದೇ ಯೋಚನೆಯಿಂದ ಇಟ್ಟಿದ್ದೀರ ಎಂದು ಕೇಳಿದ್ದಾರೆ.

ಕೆಲವರು ಇನ್ನೂ ಮುಂದುವರೆದು, “ನಿಮ್ಮ ಪಕ್ಷದ ಟ್ವಿಟರ್‌ ಹ್ಯಾಂಡಲ್‌ ಐಡಿ ಕೂಡಾ ಬಿಜೆಪಿ ಫಾರ್‌ ಇಂಡಿಯಾ ಅಂತಿದೆ” ಎಂದು ಕಿಚಾಯಿಸಿದ್ದಾರೆ.

ವಿಪಕ್ಷಗಳು ತಮ್ಮ ಒಕ್ಕೂಟಕ್ಕೆ I.N.D.I.A. ಎಂದು ಹೆಸರಿಟ್ಟ ದಿನ ಅಸ್ಸಾಮ್‌ ಮುಖ್ಯಮಂತ್ರಿ ತಮ್ಮ ಟ್ವಿಟರ್‌ ಬಯೋ ಅನ್ನು ಇಂಡಿಯಾದಿಂದ ಭಾರತಕ್ಕೆ ಬದಲಾಯಿಸಿ ಟ್ರೋಲ್‌ ಆಗಿದ್ದರು. ನಂತರ ನಾನು ಅದನ್ನು ಎಂದೋ ಬದಲಿಸಬೇಕಿತ್ತು ಇಂದು ಬದಲಾಯಿಸಿದೆ. ಭಾರತ ಗೆಲ್ಲಬೇಕು ಮತ್ತು ಗೆಲ್ಲುತ್ತದೆ ಎಂದು ಸಮಜಾಯಿಷಿ ಕೊಟ್ಟಿದ್ದರು. ಇಂದು ಮತ್ತೆ ನರೇಂದ್ರ ಮೋದಿ ಇದೇ ವಿಷಯಕ್ಕೆ ಟ್ರೋಲ್‌ ಆಗುತ್ತಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು