ಡಾರ್ಕ್ ವೆಬ್‌ನಲ್ಲಿ ಅಗ್ನಿವೀರ್ ದತ್ತಾಂಶ ಮಾರಾಟಕ್ಕೆ ಯತ್ನ: 14 ವರ್ಷದ ಬಾಲಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು

ಸುಮಾರು 4,000 ಅಗ್ನಿವೀರ್ ಸಿಬ್ಬಂದಿಯ ಸೂಕ್ಷ್ಮ ದತ್ತಾಂಶವನ್ನು ಹ್ಯಾಕ್ ಮಾಡಿ, ಅದನ್ನು ಡಾರ್ಕ್ ವೆಬ್‌ನಲ್ಲಿ 500 ಅಮೆರಿಕನ್ ಡಾಲರ್‌ಗೆ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಹರಿಯಾಣದ ಬಲ್ಲಭಗಢದ 14 ವರ್ಷದ ಬಾಲಕನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ವಶಕ್ಕೆ ಪಡೆದಿದೆ. ತನಿಖಾಧಿಕಾರಿಗಳ ಪ್ರಕಾರ, ಮಾಜಿ ಅಗ್ನಿವೀರರು ನೋಂದಣಿ ಮಾಡಿಕೊಳ್ಳಲು ಮತ್ತು ಇತರ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳನ್ನು ಹುಡುಕಲು ವಿನ್ಯಾಸಗೊಳಿಸಲಾದ ಪರೀಕ್ಷಾರ್ಥ ವೆಬ್‌ಸೈಟ್‌ಗೆ ಈ ಬಾಲಕ ಅನಧಿಕೃತವಾಗಿ ಪ್ರವೇಶ ಪಡೆದಿದ್ದಾನೆ. ವೆಬ್‌ಸೈಟ್‌ನಿಂದ ಮಾಹಿತಿಯನ್ನು ಸಂಗ್ರಹಿಸಿದ ಬಳಿಕ, ತನ್ನ … Continue reading ಡಾರ್ಕ್ ವೆಬ್‌ನಲ್ಲಿ ಅಗ್ನಿವೀರ್ ದತ್ತಾಂಶ ಮಾರಾಟಕ್ಕೆ ಯತ್ನ: 14 ವರ್ಷದ ಬಾಲಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು