ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕ್ರೋಯೇಷಿಯಾದಿಂದ ಭಾರತಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಕ್ರೋಯೇಷಿಯಾದಿಂದ ಭಾರತಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಕೆನಡಾ ಪ್ರವಾಸಕ್ಕೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಕ್ರೊಯೇಷಿಯಾಕ್ಕೆ (Croatia) ಹೋಗಿ ಈಗ ಭಾರತಕ್ಕೆ ಮರಳಿದ್ದಾರೆ. ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಕ್ರೊಯೇಷಿಯಾದ (PM Modi in Croatia) ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಕ್ರೋಯೇಷಿಯಾ ಭೇಟಿಯ ಸಂದರ್ಭದಲ್ಲಿ ಭಾರತೀಯ ಪ್ರಧಾನಿಗಾಗಿ ಸಂಸ್ಕೃತ ಶ್ಲೋಕಗಳನ್ನು ಘೋಷಿಸಿ, ಸಂಸ್ಕೃತ ಶ್ಲೋಕಗಳ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿದೆ.

ಮೋದಿ ಅವರು ಕ್ರೋಯೇಷಿಯಾ ಪ್ರಧಾನಿ ಪ್ಲೆಂಕೋವಿಕ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು ಮತ್ತು ಅಧ್ಯಕ್ಷ ಜೋರಾನ್ ಮಿಲನೋವಿಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು.

ದ್ವಿಪಕ್ಷೀಯ ಸಂಬಂಧಗಳಿಗೆ “ಮೂರು ಬಾರಿ” ವೇಗವನ್ನು ನೀಡಲು ತಾನು ಮತ್ತು ಕ್ರೊಯೇಷಿಯಾದ ಸಹವರ್ತಿ ನಿರ್ಧರಿಸಿದ್ದೇವೆ ಮತ್ತು ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಯೋಜನೆಯನ್ನು ರೂಪಿಸಲಾಗುವುದು ಎಂದು ಮೋದಿ ಹೇಳಿದರು.

ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾತುಕತೆ ವೇಳೆ ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು